ರೈತರಿಗೆ ಮಾಹಿತಿ: ಬೆಳೆ ವಿಮೆಗೆ ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜೂನ್. 13): 2024ನೇ ಸಾಲಿನ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಿದೆ. ಇದಕ್ಕಾಗಿ ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ(AIC) ರವರನ್ನು ಆಯ್ಕೆ ಮಾಡಿರುತ್ತಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಟೊಮ್ಯಾಟೋ ಬೆಳೆಯನ್ನು ಹೋಬಳಿವಾರು ಬೆಳೆ ವಿಮೆ ಯೋಜನೆಗೆ ಒಳಪಡಿಸಿದೆ.

ದೇವನಹಳ್ಳಿ ತಾಲ್ಲೂಕಿನಲ್ಲಿ ಕುಂದಾಣ ಮತ್ತು ವಿಜಯಪುರ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಸಬಾ ಮತ್ತು ತೂಬಗೆರೆ, ಹೊಸಕೋಟೆ ತಾಲ್ಲೂಕಿನಲ್ಲಿ ಅನುಗೊಂಡನಹಳ್ಳಿ,ಜಡಿಗೇನಹಳ್ಳಿ ಮತ್ತು ನಂದಗುಡಿ, ನೆಲಮಂಗಲ ತಾಲ್ಲೂಕಿನಲ್ಲಿ ಕಸಬಾ ಈ ಹೋಬಳಿಗಳಲ್ಲಿ ಟೊಮ್ಯಾಟೊ ಬೆಳೆಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕುಗಳಲ್ಲಿ ನೋಂದಣಿ ಮಾಡಿಸಬಹುದಾಗಿರುತ್ತದೆ.

ಈ ಯೋಜನೆಯಲ್ಲಿ ಸಾಲ ಪಡೆದ ರೈತರು ಬೆಳೆ ವಿಮೆ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಛಿಸದೇ ಇದ್ದಲ್ಲಿ ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

ವಿಮಾ ಕಂತಿನ ವಿವರಗಳು: ಟೊಮ್ಯಾಟೊ ಬೆಳೆಗೆ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ 1,41,500

ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇಕಡಾ(5%) ರೂ.ಗಳಲ್ಲಿ-7075

ವಿಮಾ ಕಂತು ನೊಂದಾಯಿಸಿಕೊಳ್ಳಲು ಕೊನೆಯ ದಿನ 2024ರ ಜುಲೈ 15 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಈ ಕೆಳಕಂಡ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸುವುದು.

ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಮಲ್ಲಿಕಾರ್ಜುನ ಬಾಬು- (ಮೊ) 9480461234, ತಾಂತ್ರಿಕ ಸಹಾಯಕ ಉಮಾಪತಿ ಹೆಚ್.ಜಿ 9606117615.

ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- ದೀಪಾ ಎಂ. ಎಸ್.- 9880210892, ತಾಂತ್ರಿಕ ಸಹಾಯಕರು ಜ್ಯೋತಿ-9535412975.

ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ರೇಖಾ.ಬಿ.ಪಿ, (ಮೊ)8217210320, ತಾಂತ್ರಿಕ ಸಹಾಯಕ ಸೋಮಶೇಖರ್. -8453966868.

ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಹರೀಶ್ ಆರ್. (ಮೊ)9880461607, ತಾಂತ್ರಿಕ ಸಹಾಯಕ ವಿಜಯಕುಮಾರ್ -9902581832.

ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!