ಬಿಜೆಪಿ ತಮ್ಮ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ.. ನಾವು ಬೆಳಕಿಗೆ ತರುತ್ತಿದ್ದೇವೆ; ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರದುರ್ಗ, (ಜುಲೈ,20): ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ  ಹಗರಣಗಳನ್ನು ಮುಚ್ಚಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. 

ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಹಾಗಾದರೆ ಅವುಗಳು ಹಗರಣಗಳಲ್ಲವೇ? ಹಗರಣಗಳು ಎಂದು ಅವರು ಒಪ್ಪುತ್ತಾರೆಯೇ ಎಂದು  ಪ್ರಶ್ನಿಸಿದ ಮುಖ್ಯಮಂತ್ರಿಗಳು  ಇವುಗಳ ಬಗ್ಗೆ ತನಿಖೆ ನಡೆಯುತ್ತಿವೆ. ಅವುಗಳನ್ನು ಉಲ್ಲೇಖ ಮಾಡಿದ್ದು ಏಕೆಂದರೆ ಅವರ  ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ.

ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ. ದೇವರಾಜ  ಅರಸ್ ಟ್ರಕ್ ಟರ್ಮಿನಲ್ ನಲ್ಲಿ 47 ಕೋಟಿ  ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು ? ಇದನ್ನೆಲ್ಲಾ ಹೇಳಬಾರದೆ? ಎಂದು ಪ್ರಶ್ನಿಸಿದ ಸಿಎಂ, ಈ ಹಗರಣಗಳ ಬಗ್ಗೆ  ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ  ಎಂದು ತಿರುಗೇಟು ನೀಡಿದರು.

ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು  ಮುಂದಿಟ್ಟಿದ್ದೇನೆ: ಮುಖ್ಯಮಂತ್ರಿಗಳು ಬೆದರಿಸುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಉತ್ತರಿಸಿದ ಸಿಎಂ  ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು  ಮುಂದಿಟ್ಟಿದ್ದೇನೆ ಎಂದರು. 

ದೇವರಾಜ ಟ್ರಕ್ ಟರ್ಮಿನಲ್ ಅಧ್ಯಕ್ಷರಾಗಿದ್ದ ಡಿ.ಎಸ್.ವೀರಯ್ಯ ಹಾಗೂ ಎಂ.ಡಿ ಶಂಕರಪ್ಪ ಜೈಲಿಗೆ ಹೋಗಿದ್ದಾರೆ. ಅದನ್ನು ಯಾಕೆ ಪ್ರಸ್ತಾಪಿಸಿಲ್ಲ ? ಅದು ಕೂಡ ತೆರಿಗೆ ಹಣವಲ್ಲವೇ?  ವಿರೋಧ ಪಕ್ಷವಾಗಿ ಅದನ್ನು ಯಾಕೆ ಪ್ರಶ್ನಿಸಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ತಾನು ಕೂತಿರುವ ಕುರ್ಚಿಯ ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳದ ಬಿ.ವೈ.ವಿಜಯೇಂದ್ರರಿಂದ ಸಲಹೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ತಾನು ಕೂತಿರುವ ಕುರ್ಚಿಯ ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳದ ಬಿ.ವೈ.ವಿಜಯೇಂದ್ರರಿಂದ ಸಲಹೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ; Cmsiddaramaiah

[ccc_my_favorite_select_button post_id="111260"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!