ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡರಿಗೆ ಜನ್ಮದಿನದ ಸಂಭ್ರಮ; ಅಭಿಮಾನಿಗಳಿಂದ ಸಂಭ್ರಮಾಚರಣೆ

ದೊಡ್ಡಬಳ್ಳಾಪುರ, (ಜುಲೈ.20); ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಅವರಿಗೆ ಇಂದು ಜನ್ಮದಿನದ ಸಂಭ್ರಮ.

ಈ ಹಿನ್ನಲೆಯಲ್ಲಿ ಇಂದು ಗೃಹಕಚೇರಿಯಲ್ಲಿ, ಮುನೇಗೌಡರ ಜನ್ಮದಿನದ ಆಚರಣೆಯನ್ನು ಅಭಿಮಾನಿಗಳೇ ಸೇರಿ ಆಚರಿಸಿ, ಸಂಭ್ರಮಿಸಿದರು.

ಈ ವೇಳೆ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಅಪ್ಪಯ್ಯಣ್ಣ, ತಾಲೂಕು ಜೆಡಿಎಸ್ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ನಗರಸಭೆ ಮಾಜಿ ಸದಸ್ಯ ಚಂದ್ರಶೇಖರ್, ನ್ಯಾಯವಾದಿ ಮುರುಳಿಧರ್, ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್, ಹೋಬಳಿ ಅಧ್ಯಕ್ಷರಾದ ಸಿದ್ದಪ್ಪ, ವಿಶ್ವನಾಥ್, ಸತೀಶ್ ಮತ್ತಿತರರು.

20 ವರ್ಷಗಳ ನಿರಂತರ ಸೇವೆ: ದೇವನಹಳ್ಳಿ ಮೂಲದವರಾದ ಬಿ.ಮುನೇಗೌಡ ಅವರು  ದೊಡ್ಡದಾದ ತಾಲೂಕಿನಲ್ಲಿ ನಿರಂತರ ಸೇವೆಗಳ ಮೂಲಕ ಜನಸೇವಕರಾಗಿ ಗುರುತಿಸಿಕೊಂಡಿದ್ದಾರೆ.

ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದ್ದ ದೊಡ್ಡಬಳ್ಳಾಪುರ ನಗರವಾಸಿಗಳಿಗೆ ಉಚಿತವಾಗಿ ನೀರನ್ನು ಪೂರೈಸಿ ನೀರಿನ ಮುನೇಗೌಡರೆನಿಸಿದರು. ಅಲ್ಲದೆ ಸುಮಾರು 100 ಕ್ಕೂ ಹೆಚ್ಚು ದೇವಾಲಯಗಳಿಗೆ ನಿರ್ಮಾಣ, ಜೀರ್ಣೋದ್ಧಾರ, ಬಾಗಿನ ಕಾರ್ಯಕ್ರಮದ ಮೂಲದ ಸಾವಿರಾರು ಮಹಿಳೆಯರಿಗೆ ಬಾಗಿನ, ಸಾವಿರಾರು ಚಾಲಕರಿಗೆ ಉಚಿತವಾಗಿ ಡಿಎಲ್, ಬೀದಿ ವ್ಯಾಪಾರಿಗಳಿಗೆ ಉಚಿತ ತಳ್ಳುವ ಗಾಡಿ ವ್ಯವಸ್ಥೆ, ಕರೋನಾ ಸಂದರ್ಭದಲ್ಲಿ ವಾರ್ಡ್ ವಾರು ಊಟ ಪೂರೈಕೆ ಸೇರಿದಂತೆ ಬಡವರ ವಿಧ್ಯಾಭ್ಯಾಸ, ಮದುವೆಗಳಿಗೆ ಆರ್ಥಿಕ ನೆರವು ನೀಡಿದ್ದಾರೆ‌.

ಕಿಮ್ಸ್ ಆಸ್ಪತ್ರೆಗೆ ಅಧ್ಯಕ್ಷರಾದ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ಸಾವಿರಾರು ಮಂದಿ ಅನಾರೋಗ್ಯ ಪೀಡಿತರಿಗೆ ನೆರವು ನೀಡಿ ಜನ ಸೇವೆ ಸಲ್ಲಿಸಿದ್ದಾರೆ.

ಈ ಎಲ್ಲಾ ಸೇವೆಯ ನಡುವೆ ಜೆಡಿಎಸ್ ಪಕ್ಷದ ದಿಂದ ಸತತ ಮೂರು ಬಾರಿ, ಸ್ವತಂತ್ರವಾಗಿ ಒಂದು ಬಾರಿ ತಾಲೂಕಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಪರಾಜಿತರಾದರೂ ಕೂಡ ಇಂದಿಗೂ ತಾಲೂಕಿನ ನಿಕಟ ಸಂಪರ್ಕವನ್ನು ಹೊಂದಿರುವ ಅವರು, ನಿರಂತರವಾಗಿ ಸೇವಾ ಕಾರ್ಯವನ್ನು ಮುಂದುವರಿಸುತ್ತಲೇ ಇದ್ದಾರೆ‌.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!