astrology: ಈ ರಾಶಿಯವರು ವಿನಾಕಾರಣ ಆಪಾದನೆಗಳನ್ನು ಎದುರಿಸುವ ಸಾಧ್ಯತೆ; ದಿನ ಭವಿಷ್ಯ

ಶನಿವಾರ, ಜುಲೈ 20, 2024, ದೈನಂದಿನ ರಾಶಿ ಭವಿಷ್ಯ:

ಮೇಷ ರಾಶಿ: ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ .ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ .ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು).

ವೃಷಭ ರಾಶಿ: ಇಂದು ಕೆಲವು ಸವಾಲುಗಳಿರುತ್ತವೆ.ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿದ್ದರೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ಮಿಥುನ ರಾಶಿ: ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರವಾಗುವುದು. ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು).

ಕಟಕ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣ ವಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ಸಿಂಹ ರಾಶಿ: ವಿನಾಕಾರಣ ಆಪಾದನೆಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವುದು. ನವಗ್ರಹ ಸ್ತೋತ್ರ ಪಠಿಸಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು).

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ . ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡುಬರುವುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ತುಲಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜನರಿಂದ ಕಾಪಾಡುವುದು ಉತ್ತಮ. ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ.ಈ ದಿನ ಮಹತ್ತರ ಅಮೂಲ್ಯ ವಸ್ತು ಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ವೃಶ್ಚಿಕ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ .ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು).

ಧನಸ್ಸು ರಾಶಿ: ನಿಮ್ಮ ಕ್ರಿಯಾ ಶೀಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆಯು ಗೌರವ ಆದರಗಳನ್ನು ತಂದು ಕೊಡುವುದು.ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ಮಕರ ರಾಶಿ: ಮನೆಯ ವಿಚಾರ ಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ.ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು .ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು .(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು).

ಕುಂಭ ರಾಶಿ: ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ . ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ . ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ಮೀನ ರಾಶಿ: ಈ ದಿನ ಬರುವ ಅಡೆ – ತಡೆಗಳನ್ನು ಧೈರ್ಯವಾಗಿ ಎದುರಿಸುವಿರಿ .ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು . ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ತಿಥಿ: ಚತುರ್ದಶಿ 

ನಕ್ಷತ್ರ: ಪೂರ್ವಾಷಾಡ ನಕ್ಷತ್ರ.

ರಾಹುಕಾಲ: 09:00AM ರಿಂದ 10:30AM

ಗುಳಿಕಕಾಲ: 06:00AM ರಿಂದ 07:30AM

ಯಮಗಂಡಕಾಲ: 01:30PM ರಿಂದ 03:00PM 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!