Job; ಜರ್ಮನಿಯಲ್ಲಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ

ಬಳ್ಳಾರಿ, (ಜು.20): ಜರ್ಮನ್ ಸರ್ಕಾರದಿಂದ ಮಾನ್ಯತೆ ಹೊಂದಿದ ಮೆ.ಟ್ಯಾಲೆಂಟ್ ಆರೇಂಜ್ ಸಂಸ್ಥೆ ವತಿಯಿಂದ ಜರ್ಮನಿಯಲ್ಲಿ ನರ್ಸ್ ಆಗಿ ಉದ್ಯೋಗಾವಕಾಶ ಹೊಂದಲು ಅರ್ಹ ಬಿಎಸ್ಸಿ ಅಥವಾ ಜಿಎನ್‍ಎಂ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಕಮಲ್‍ಷಾ ಅಲ್ತಫ್ ಅಹ್ಮದ್ ತಿಳಿಸಿದ್ದಾರೆ.

ಅರ್ಹತೆಗಳು: ನರ್ಸಿಂಗ್ ಪೂರ್ಣಗೊಳಿಸಿದ ಆಸಕ್ತ ಉದ್ಯೋಗಾಂಕ್ಷಿಗಳು ಬಿಎಸ್ಸಿ, ಜಿಎನ್‍ಎಂ ವಿದ್ಯಾರ್ಹತೆ ಹೊಂದಿರಬೇಕು.

38 ವರ್ಷದೊಳಗಿನ ಮಹಿಳೆ, ಪುರುಷ ಅಭ್ಯರ್ಥಿಗಳಾಗಿರಬೇಕು. ಅನುಭವುಳ್ಳ ಅಥವಾ ಹೊಸಬರು ಅರ್ಜಿ ಸಲ್ಲಿಸಬಹುದು.

ಕಡ್ಡಾಯವಾಗಿ ಭಾರತೀಯ ನರ್ಸಿಂಗ್ ಲೈಸೆನ್ಸ್ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳು ಮಕ್ಕಳನ್ನು ಹೊಂದಿದಲ್ಲಿ ತಮ್ಮೊಡನೆ ಕರೆದೊಯ್ಯುವ ಅವಕಾಶ ಇರುವುದಿಲ್ಲ.

ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಕೇರಳ ರಾಜ್ಯದ ತಿರುವನಂತಪುರ ತರಬೇತಿ ಕೇಂದ್ರದಲ್ಲಿ 08 ತಿಂಗಳ ಕಾಲ ಜರ್ಮನ್ ಭಾಷೆಯ ತರಬೇತಿ ನೀಡಲಿದ್ದು, ಸಂಸ್ಥೆ ವತಿಯಿಂದ ಊಟ, ವಸತಿ ಮತ್ತು ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ನಲ್ಲಚೆರವು ಪ್ರದೇಶದ ಕೌಲ್‍ಬಜಾರ್‍ನ ಮಹಮ್ಮದೀಯ ಕಾಲೇಜು ಹಿಂಭಾಗದ ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳ ಕಚೇರಿ ಅಥವಾ ದೂ.08392-254875 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ.

ನನ್ನ ಸಂಪರ್ಕದಲ್ಲಿ ಯಾವೊಬ್ಬ ನಾಯಕರು ಇಲ್ಲ. ಒಂದು ವೇಳೆ ಸಂಪರ್ಕಕ್ಕೆ ಬಂದರೆ ನಮ್ಮ ಪಕ್ಷದ ಹಿರಿಯ ನಾಯಕನ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120931"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]