ಮೋದಿ ವಿರುದ್ಧ ಭಾಗವತ್ ಹೇಳಿಕೆ: ಜಾರ್ಖಂಡ್‌ನಿಂದ ಅಗ್ನಿ ಕ್ಷಿಪಣಿ ಹೊರಟಿದೆ ಎಂದು ಕಾಂಗ್ರೆಸ್ ಅಣಕ

ದೆಹಲಿ, (ಜುಲೈ.20): ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರ ‘ಮನುಷ್ಯ ದೇವರಾಗಲು ಬಯಸುತ್ತಾನೆ’ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಹೇಳಿಕೆ ಪ್ರಧಾನಿ ಮೋದಿ ಗುರಿಯಾ ಗಿಸಿ ನೀಡಿದ ಹೇಳಿಕೆ ಎಂಬ ಚರ್ಚೆ ರಾಜ ಕೀಯ ವಲಯದಲ್ಲಿ ನಡೆಯುತ್ತಿದೆ. ಜಾರ್ಖಂಡ್‌ನ ಗುಮ್ಲಾದಲ್ಲಿ ವಿಕಾಸ ಭಾರತಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಮೋಹನ್ ಭಾಗವತ್ ಮನುಷ್ಯನ ಬಯಕೆಗಳಿಗೆ ಕೊನೆು ಇಲ್ಲ ಎಂಬ ವಿಚಾರದ ಬಗ್ಗೆ ಮಾತನಾಡುವಾಗ, ‘ಸ್ವಯಂ ಅಭಿವೃದ್ಧಿಯ ಹಾದಿಯಲ್ಲಿ ಮನುಷ್ಯ ಸೂಪರ್ ಮ್ಯಾನ್ ಆಗಲು ಬಯಸುತ್ತಾನೆ, ಬಳಿಕ ದೇವರಾಗಲು ಬಯಸುತ್ತಾನೆ. ಆದರೆ ಮುಂದೇನು ಎಂಬ ಬಗ್ಗೆ ಯಾರಿಗೂ ಅರಿವಿಲ್ಲ. 

ಆಂತರಿಕ ಹಾಗೂ ಬಾಹ್ಯ ಬೆಳವಣಿಗೆಗೆ ಕೊನೆಯೇ ಇಲ್ಲ, ಇದೊಂದು ನಿರಂತರ ಪ್ರಕ್ರಿಯೆ ಹೀಗಾಗಿ ಕಾರ್ಯಕರ್ತರು ಬಹಳಷ್ಟು ಕೆಲಸವಾಗಿದೆ, ಬಹಳಷ್ಟು ಕೆಲಸ ಉಳಿದಿದೆ ಎಂಬ ಮನೋಭಾವದಲ್ಲಿ ಇರಬೇಕು ಎಂದು’ ಎಂದು ಮೋಹನ್ ಭಾಗವತ್ ಹೇಳಿದ್ದರು. 

ಮನುಷ್ಯ ದೇವನಾಗಲು ಬಯಸುತ್ತಾನೆ ಎಂಬ ಹೇಳಿಕೆ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿ ಹೇಳಿದ ಮಾತು ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಕಾಂಗ್ರೆಸ್ ಮುಖಂಡ ಜೈ ರಾಮ್ ರಮೇಶ್ ಕೂಡ ಇದೇ ದೃಷ್ಟಿಕೋನದಲ್ಲೇ ಪೋಸ್ಟ್ ವೊಂದನ್ನು ಹಂಚಿ ಕೊಂಡಿದ್ದು ‘ಲೋಕ ಕಲ್ಯಾಣ್ ಮಾರ್ಗ ಗುರಿಯಾಗಿಸಿ ಜಾರ್ಖಂಡ್‌ನಿಂದ ಅಗ್ನಿ ಕ್ಷಿಪಣಿ ಹೊರಟಿದೆ, ಸ್ವಯಂ ಘೋಷಿತ ಜೈವಿಕವಲ್ಲದ ಪ್ರಧಾನಿಗೆ ಈ ಸುದ್ದಿ ಸಿಕ್ಕಿದೆ ಎಂದು ಭಾವಿಸುತ್ತೇನೆ’ ಎಂದು ಟೀಕಿಸಿದ್ದಾರೆ.

ಚುನಾವಣೆ ಸಮಯದಲ್ಲಿ ಮೋದಿ ಅವರ ‘ನನ್ನನ್ನು ಭಗವಂತನೇ ಕಳುಹಿಸಿದ್ದಾನೆ’ ಎಂಬ ಹೇಳಿಕೆಯನ್ನು ಕಾಂಗ್ರೆಸ್ ಟೀಕಿಸಿದ್ದು ಮೋಹನ್ ಭಾಗವತ್ ಅವರ ಮಾತಿಗೆ ಈ ವಿಚಾರವನ್ನು ಹೋಲಿಸಿ ಅಣಕಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: Basavaraj Bommai

[ccc_my_favorite_select_button post_id="111273"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!