ಸಿದ್ದರಾಮಯ್ಯ, ಯಡಿಯೂರಪ್ಪ. ಖರ್ಗೆ, ಕುಮಾರಣ್ಣ ಎಲ್ಲರಿಗೂ ತಮ್ಮ ಮಕ್ಕಳನ್ನು ಅಧಿಕಾರಕ್ಕೆ ತರುವುದೇ ಚಿಂತೆ; ಕೆರಳಿದ ಪ್ರತಾಪ್ ಸಿಂಹ

ಬೆಂಗಳೂರು, (ಜುಲೈ.29): ನನ್ನ ಬಿಜೆಪಿಯ ಮುಖಂಡರು ಸೇರಿದಂತೆ ಎಲ್ಲ ಪಕ್ಷದ ನಾಯಕರಿಗೂ ತಮ್ಮ ಮಕ್ಕಳನ್ನು ಬೆಳೆಸುವುದು, ಅಧಿಕಾರಕ್ಕೆ ತರುವುದೇ ಚಿಂತೆ. ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ್ ಅರಸ್ ದೇವರಾದರು. ಆದರೆ ಸಿದ್ದರಾಮಯ್ಯ, ಯಡಿಯೂರಪ್ಪ, ಖರ್ಗೆ, ಕುಮಾರಣ್ಣ ಸೇರಿದಂತೆ ಎಲ್ಲ ಮುಖಂಡರಿಗೂ ತಮ್ಮ ಮಕ್ಕಳದ್ದೇ ಚಿಂತೆಯಾದರೆ ಕಂಡವರ ಮಕ್ಕಳನ್ನು ಬೆಳೆಸುವವರಾರು ಎಂದು ಮಾಜಿ ಸಂಸದ ಪ್ರತಾಪ ಸಿಂಹ ಪ್ರಶ್ನಿಸಿದ್ದಾರೆ.

“ವಿಶ್ವವಾಣಿ ಪುಸ್ತಕ” ಪ್ರಕಾಶನ ಪ್ರಕಟಿಸಿದ ಒಂಬತ್ತು ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮಾತ್ರವೇ ತಂದೆ, ಮಗ, ಮಗಳು, ಸೊಸೆ, ಅಳಿಯ, ತಮ್ಮಂದಿರನ್ನು ಬೆಳೆಸಿ ಅಧಿಕಾರಕ್ಕೆ ತಂದು ರಾಜಕಾರಣಿಯನ್ನಾಗಿಸಲಾಗುತ್ತದೆ. ಆದರೆ ಬೇರೆ ಕ್ಷೇತ್ರದಲ್ಲಿ ಈ ಥರ ಇರುವುದಿಲ್ಲ.

ರಾಜಕೀಯವನ್ನನು ಜಾತಿ ರಾಜಕಾರಣ ನಿಯಂತ್ರಿಸುತ್ತದೆ. ಇಂಥದ್ದೊಂದು ವ್ಯವಸ್ಥೆ ಬದಲಾಗಬೇಕಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲ ಪಕ್ಷಗಳಲ್ಲೂ ನಾಯಕರಿಗೆ ಮಕ್ಕಳನ್ನು ಬೆಳೆಸುವುದು, ತಮ್ಮ ರಾಜಕೀಯ ಉತ್ತರಾಧಿಕಾರಿಗಳನ್ನಾಗಿಸುವುದೇ ಚಿಂತೆ ಬಿಟ್ಟರೆ ಜನತೆಯ ಚಿಂತೆ ಇಲ್ಲ. ಹೀಗಾಗಿ ಸಿದ್ದರಾಮಯ್ಯ ಅವರಂಥ ಮಾಸ್ ಲೀಡರ್ಸ್‌ ಕೂಡ ಹೊಂದಾಣಿಕೆ ರಾಜಕಾರಣವನ್ನೇ ಅವಲಂಬಿಸಿದ್ದಾರೆ ಎಂದು ಕುಟುಕಿದ್ದಾರೆ.

ಇತ್ತೀಚಿನ ಪತ್ರಿಕೋದ್ಯಮಕ್ಕೂ ವಿಶ್ವೇಶ್ವರ ಭಟ್ ಅವರೇ ಆರಂಭಿಸಿದ ಕ್ರಾಂತಿಕಾರಿಕ ಪತ್ರಿಕೋದ್ಯಮಕ್ಕೂ ಅಜಗಜಾಂತರವಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು. 

ವಿಜಯ ಕರ್ನಾಟಕ ಸಂಕಷ್ಟದ ಸಮಯದಲ್ಲಿ ವಿಶ್ವೇಶ್ವರ ಭಟ್ ಅವರು ಸಂಪಾದಕರಾಗಿ ಬಂದರು. ಆದರೆ ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಸರಕಾರದ ಅಂಕುಡೊಂಕುಗಳನ್ನು ದೊಡ್ಡ ಪ್ರಮಾಣದಲ್ಲಿ ಎತ್ತಿಹಿಡಿಯುವ ಲೇಖನಗಳನ್ನು ಬರೆದರು.

‘ಎದ್ದೇಳು ರಂಗನಾಥ’ ಎಂದು ಸಚಿವ ಕೆ.ಎಚ್‌.ರಂಗನಾಥ್ ಅವರ ಬಗ್ಗೆ ಬರೆದಿದ್ದೆವು. ಆದರೆ ಈ ರೀತಿಯ ನೇರವಂತಿಕೆ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರಾಜಕಾರಣಿಗಳಿಗೆ ಎಷ್ಟು ಕೆಟ್ಟ ಹೆಸರಿದೆಯೋ, ಪತ್ರಿಕೋದ್ಯಮದ ಬಗ್ಗೆಯೂ ಅದೇ ರೀತಿಯ ಕೆಟ್ಟ ಹೆಸರು ಬಂದಿದೆ.

ಪತ್ರಿಕೋದ್ಯಮಕ್ಕೂ ಜಾತಿ ಕಾಲಿಟ್ಟಿದೆ. ಯಾವ ಬಗ್ಗೆಯಾದರೂ ನೇರವಂತಿಕೆಯಿಂದ ಬರೆಯುವ ಸಂಖ್ಯೆ ಕಡಿಮೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]