ವಯನಾಡು ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 270ಕ್ಕೆ ಏರಿಕೆ..!; ಮಣ್ಣಿನಲ್ಲಿ ಹೆಣಗಳ ರಾಶಿ, ಏರುತ್ತಲೇ ಇದೆ ಸಾವಿನ ಸಂಖ್ಯೆ| ವಿಡಿಯೋ ನೋಡಿ

ವಯನಾಡು, (ಆಗಸ್ಟ್.01): ಪ್ರಕೃತಿ ಮುನಿಸಿಗೆ 270 ಜನ ಬಲಿಯಾಗಿದ್ದು, 200ಕ್ಕೂ ಅಧಿಕ ಮಂದಿ ಗಾಯಗೊಂಡು ಆಸತ್ರೆ ಸೇರಿದ್ದಾರೆ. ಇನ್ನೂ 225 ಜನರ ಸುಳಿವೇ ಇಲ್ಲ. ತಮ್ಮವರು ಬದುಕಿದ್ದಾರೋ ಇಲ್ಲವೋ ಎಂಬ ಮಾಹಿತಿ ಇಲ್ಲದೇ ನೂರಾರು ಕುಟುಂಬಗಳು ಕಂಗಾಲಾಗಿವೆ. ನಿಲ್ಲದ ಮಳೆ, ಎಲ್ಲೆಡೆ ಮಣ್ಣಿನ ರಾಶಿ, ಕುಸಿದು ಬಿದ್ದ ಕಟ್ಟಡಗಳ ಅವಶೇಷ, ಪ್ರವಾಸಿಗರ ನೆಚ್ಚಿನ ತಾಣವಾಗಿದ್ದ ವಯನಾಡಿನಲ್ಲಿ ಎಲ್ಲವೂ ನಾಶವಾಗಿದೆ. 

ರಕ್ಷಣಾ ಪಡೆಗಳು ಜೀವ ಪಣಕ್ಕಿಟ್ಟು ಮಣ್ಣಲ್ಲಿ ಸಿಲುಕಿರುವವರನ್ನು ಹುಡುಕಿ ರಕ್ಷಿಸುವ ಕಾರ್ಯ ನಡೆಸುತ್ತಿದೆ. ಒಟ್ಟು ಸುಮಾರು 4 ಸಾವಿರ ಜನರಿಗೆ ಸುರಕ್ಷಿತ ಸ್ಥಳದಲ್ಲಿ ಆಶ್ರಯ ವ್ಯವಸ್ಥೆ ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ವಯನಾಡು ಜಿಲ್ಲೆಯ ಮೆಪ್ಪಾಡಿಯ ಮುಂಡಕ್ಕೆ ಹಾಗೂ ಚೂರಲ್‌ಮಲ ಗ್ರಾಮಗಳು ಭೀಕರ ಭೂಕುಸಿತಕ್ಕೆ ನಲುಗಿವೆ. ಬೆರಳಣಿಕೆಯಷ್ಟೇ ಮನೆಗಳು ಸದ್ಯ ಪ್ರದೇಶದಲ್ಲಿ ಕಂಡು ಬರುತ್ತಿವೆ. ಶಾಲೆ, ಕಟ್ಟಡಗಳು ಎಲ್ಲವೂ ನೆಲಸಮವಾಗಿವೆ.

ಮಂಗಳವಾರ ಬೆಳಗಿನ ಜಾವ ಎರಡು ಬಾರಿ ಸಂಭವಿಸಿದ ಭೂಕುಸಿತ ಜನವಸತಿ ಪ್ರದೇಶವನ್ನೇ ಅಳಿಸಿ ಹಾಕಿದೆ. ಭೂಕುಸಿತ ಸಂಭವಿಸಿದ ಸುತ್ತಲಿನ ಪ್ರದೇಶಗಳಲ್ಲಿನ ರೆಸಾರ್ಟ್, ಮದರಸಾ, ಶಾಲೆಗಳು ಆಶ್ರಯ ಕೇಂದ್ರವಾಗಿ ಮಾರ್ಪಾಡು ಮಾಡಲಾಗಿದ್ದು, ವಯನಾಡು ಜಿಲ್ಲೆಯಲ್ಲಿ 83 ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಸುಮಾರು 2,017 ಜನರಿಗೆ ಆಸರೆ ನೀಡಲಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಮುಂಡಕೈ ಹಾಗೂ ಚೂರಲ್‌ಮಲ ಜತೆಗೆ ಅಟ್ಟಮಾಲಾದಲ್ಲೂ ಸಾಕಷ್ಟು ಹಾನಿಯಾಗಿದ್ದು, ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.

ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಎನ್‌ಡಿಆರ್‌.ಎಫ್, ಮಡ್ರಾಸ್ ರೆಜಿಮೆಂಟ್, ಎಸ್‌ಡಿಆರ್‌ಎಫ್, ಸ್ವಯಂ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ ಸೇರಿ 1200ಕ್ಕೂ ಅಧಿಕ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]