ಅಯೋಧ್ಯೆ ರಾಮ ಮಂದಿರದ ಬೆನ್ನಲ್ಲೆ.. ಸೋರುತ್ತಿದೆ ಹೊಸ ಸಂಸತ್ ಭವನ..!; ದೇಶದಲ್ಲಿ ಎಲ್ಲವೂ ಲೀಕ್ ಆಗುತ್ತಿದೆ ಎಂದು ವಿಪಕ್ಷಗಳ ಆಕ್ರೋಶ| ವಿಡಿಯೋ ನೋಡಿ

ನವದೆಹಲಿ, (ಆಗಸ್ಟ್.01); ಮೋದಿ ಸರ್ಕಾರದ ಅವಧಿಯಲ್ಲಿ ನಿರ್ಮಾಣಗೊಂಡು ಉದ್ಘಾಟನೆ ಕಂಡ ಏರ್ಪೋರ್ಟ್, ಶ್ರೀರಾಮ ಮಂದಿರ ಮಳೆಯಿಂದಾಗಿ ನೀರು ಸೋರಿ ಆಡಳಿತ ಪಕ್ಷವನ್ನು ಮುಜುಗರವನ್ನುಂಟು ಮಾಡಿದೆ.

ಇದರ ಬೆನ್ನಲ್ಲೆ ನೂತನವಾಗಿ ನಿರ್ಮಿಸಲಾಗಿರುವ ಸಂಸತ್ ಭವನದ ಕೂಡ ಸೂರು ಸೋರುತ್ತಿದ್ದು, ಸಂಸತ್ ಭವನದ ಪ್ರಾಂಗಣದಲ್ಲಿರುವ ಗುಮ್ಮಟದಲ್ಲಿ ನೀರು ಸೋರಿಕೆಯಾಗುತ್ತಿದೆ.

ನೀರು ಸೋರುವುದನ್ನು ಹಿಡಿದಿಡಲು ಭವ್ಯ ಸಂಸತ್ ಭವನದಲ್ಲಿ ಬಕೆಟ್ ಇಡಲಾಗಿದೆ. ಪ್ರತಿಯೊಂದು ಛಾವಣಿಯಿಂದಲೂ ನೀರು ಜಿನುಗುತ್ತಿದೆ. 

ಇದರಿಂದಾಗಿ ನೂರಾರು ಕೋಟಿ ವೆಚ್ಚ ಮಾಡಿ ನಿರ್ಮಿಸಿದ ಸಂಸತ್ ಭವನದ ಸದೃಢತೆಯ ಬಗ್ಗೆ ಹಲವು ಅನುಮಾನಗಳು ಮೂಡುವಂತೆ ಮಾಡಿದೆ.

ಇನ್ನು ಈ ಕುರಿತು ವಿಪಕ್ಷಗಳು ಕಿಡಿಕಾರಿದ್ದು ಹೊಸ ಸಂಸತ್ ಭವನದ ಅವಸ್ಥೆ ನೋಡಿ ಎಂದು ವಿಡಿಯೋ ಹಂಚಿಕೊಂಡಿವೆ.

ನೀರು ಜಿನುಗುತ್ತಿರುವ ಹೊಸ ಸಂಸತ್ ಭವನಕ್ಕಿಂತ ಹಳೆಯ ಸಂಸತ್ ಭವನವೇ ಉತ್ತಮವಾಗಿತ್ತು. ಅಲ್ಲಿಗೆ ಹಿರಿಯ ಸಂಸದರು ಕೂಡ ಆರಾಮವಾಗಿ ಬಂದು ಭೇಟಿಯಾಗಬಹುದಿತ್ತು. 

ರೂ.1,250 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಂಸತ್ತಿನಲ್ಲಿ ನೀರು ಹರಿಯುವುದ ನಿಲ್ಲಿಸಲು ಕ್ರಮ ಕೈಗೊಳ್ಳುವವರೆಗೂ ಹಳೆ ಸಂಸತ್ತಿನಲ್ಲೇ ಏಕೆ ಕೆಲಸ ಮಾಡಬಾರದು ಎಂದು ಎಸ್ಪಿ ಸಂಸದ ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ನೂತನ ಸಂಸತ್ ಭವನ ನಿರ್ಮಾಣ ಬಹುದೊಡ್ಡ ಸಾಧನೆ ಎಂದು ಬೀಗುತ್ತಿರುವ ಮೋದಿ ಸರ್ಕಾರ ನಿರ್ಮಿಸಿರುವ ರೂ.1,250 ಕೋಟಿ ವೆಚ್ಚದ ಈ ಕಟ್ಟಡ ಜಲಾವೃತಗೊಂಡು ತೆರಿಗೆದಾರರ ಹಣವನ್ನು ಸಂಪೂರ್ಣ ಪೋಲು ಮಾಡಲಾಗಿದೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ ಎಂದಿದ್ದಾರೆ.

ಇದು ಕೂಡ ಬಿಜೆಪಿಯವರ ಚಿಂತನೆಯ ಭಾಗವೇ ಎಂದು ಪ್ರಶ್ನಿಸಿರುವ ತಮಿಳುನಾಡು ಸಂಸದ ಮಾಣಿಕಂ ಟಾಗೋರ್, ದೇಶದಲ್ಲಿ ಎಲ್ಲವೂ ಲೀಕ್ ಆಗುತ್ತಿದೆ. ಆಗ ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಯ್ತು. ಈಗ ಸಂಸತ್ ಭವನವೇ ಲೀಕ್ ಆಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!