ನಿಡಗುಂಡಿ, (ಆಗಸ್ಟ್.06): ಅಂಗನವಾಡಿಗೆ ತೆರುತ್ತಿದ್ದ ಬಾಲಕನ ಮೇಲೆ ಖಾಸಗಿ ಶಾಲಾ ವಾಹನ ಹರಿದು, ಬಾಲಕ ಸ್ಥಳದಲ್ಲಿಯೇ ಸಾವನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ನಿಡಗುಂಡಿ ತಾಲೂಕಿ ಅರಳದಿನ್ನಿ ಗ್ರಾಮದಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ಐದು ವರ್ಷದ ಬಸವರಾಜ್ ಮಂಜುನಾಥ ಚೋಪಡೆ ಎನ್ನಲಾಗಿದೆ.
ಬಸವರಾಜ್ ಅಂಗನವಾಡಿಗೆ ಹೊರಟಿದ್ದ ವೇಳೆ ರಸ್ತೆ ದಾಟುವ ಸಂದರ್ಭದಲ್ಲಿ ಖಾಸಗಿ ಶಾಲಾ ವಾಹನ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ನಿಡಗುಂದಿ ಪೊಲೀಸರು ನೀಡಿದ್ದು, ಪರಿಶೀಲಿಸಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….