ಸಾಲಬಾಧೆ: ರೈತ ಆತ್ಮಹತ್ಯೆ..!

ಕನಕಪುರ, (ಆಗಸ್ಟ್.07); ಸಾಲಬಾಧೆ ತಾಳಲಾರದೆ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಶೆಟ್ಟಿಕೆರೆ ದೊಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಉಯ್ಯಂಬಹಳ್ಳಿ ಹೋ ಬಳಿಯ ಶೆಟ್ಟಿಕೆರೆದೊಡ್ಡಿ ಗ್ರಾಮದ 35 ವರ್ಷದ ನಂದೀಶ್ ಸಾಲ ಬಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.

ನಂದೀಶ್ ಖಾಸಗಿ ಬ್ಯಾಂಕ್‌ ಮತ್ತು ಪೈನಾನ್ಸ್ ಗಳಿಂದ ಪಡೆದಿದ್ದ ಸಾಲ ತೀರಿಸಲು ಸಾಧ್ಯವಾಗದೆ ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮೃತ ರೈತ ನಂದೀಶ್ ಕೃಷಿಗೆ ಖಾಸಗಿ ಪೈನಾನ್ಸ್ ಮತ್ತು ಕೆಲವರಿಂದ ಕೈ ಸಾಲ ಸೇರಿ 10 ಲಕ್ಷದಷ್ಟು ಸಾಲ ಮಾಡಿ ಕೊಂಡಿದ್ದು, ಕೃಷಿಯಲ್ಲಿ ನಷ್ಟವಾಗಿ ಸಾಲ ತೀರಸಲಾಗದೆ ಮಾಡಿದ ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು ಸೋಮವಾರ ಬೆಳಗ್ಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. 

ಉಯ್ಯಂಬಳ್ಳಿ ಹೋಬಳಿಯ ಶೆಟ್ಟಿ ಕೆರೆದೊಡ್ಡಿಗ್ರಾಮದಲ್ಲಿ ಮೃತ ನಂದೀಶ್‌ ತನ್ನ ತಾಯಿ ಶಿವಮ್ಮ ಅವರೊಂದಿಗೆ ವಾಸವಾಗಿ ದ್ದರು, ಈಗ ಸಾಲಬಾಧೆ ತಾಳಲಾರದೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬಕ್ಕೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಒಬ್ಬಂಟಿಯಾಗಿ ಇಳಿವಯಸ್ಸಿನಲ್ಲಿರುವ ಶಿವಮ್ಮ ನಿಗೆ ದಿಕ್ಕು ತೋಚದಂತಾಗಿದೆ.

ಮಗ ಮಾಡಿರುವ ಸಾಲವನ್ನು ಸರ್ಕಾರ ಮನ್ನಾ ಮಾಡಿ ಇಳಿ ವಯಸ್ಸಿನಲ್ಲಿರುವ ವೃದ್ಧೆ ಶಿವಮ್ಮನವರ ನೆರವಿಗೆ ರಾಜ್ಯ ಸರ್ಕಾರ ಬರಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ಮೃತನ ತಾಯಿ ಶಿವಮ್ಮನೀಡಿದ ದೂರಿನ ಮೇರೆಗೆ ಕೋಡಿಹಳ್ಳಿ ಠಾಣೆಯಲ್ಲಿ ಯುಡಿಆರ್‌ಪ್ರಕರಣ ದಾಖಲಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಶವವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆ ಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!