Astrology; ಈ ರಾಶಿಯವರಿಗೆ ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ; ದಿನ ಭವಿಷ್ಯ

ಬುಧವಾರ, ಆಗಸ್ಟ್ 07, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮ ವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಪ್ರತಿನಿತ್ಯ ಕಛೇರಿ ಓಡಾಟ ಇದ್ದದ್ದೇ ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದ ರಿಂದ ಮಾನಸಿಕ ತಲ್ಲಣ ಉಂಟಾಗ ಬಹುದು, ಜಾಗರೂಕರಾಗಿರಿ. ನಿಮಗೆ ಹಣಕಾಸಿನ ನೆರವು ದೊರೆಯುವುದು ಮತ್ತು ಕುಟುಂಬ ವರ್ಗದವರ ಸಹಕಾರವೂ ದೊರೆಯುವ ಯೋಗವಿದೆ. (ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ದಿನ ನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವು ದರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ  ವ್ಯವಹಾರಗಳಿಗೆ ಇದು ಸಕಾಲ ದಿನ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಸಾಮಾಜಿಕ ಕಾಳಜಿ ಯನ್ನು ಜನ ಕೊಂಡಾಡುವರು. ಹಣ ಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ,  ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗು ವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿರಾಶಾದಾಯಕ ನಡವಳಿಕೆ ಯಿಂದಾಗಿ  ನೀವು ಯಾವುದೇ ಪ್ರಗತಿ ಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿಯನ್ನು ಕುಂಠಿ ತಗೊಳಿಸಿದೆಯಂದು ಕಂಡುಕೊಳ್ಳಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋ ಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. (ಭಕ್ತಿಯಿಂದ ಶ್ರೀ ಕುಲ ದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷ ವಾಗಿ ನೀವು ನಿಮ್ಮ ಪ್ರೀತಿಪಾತ್ರರು ಇತರ ರೊಂದಿಗೆ ತುಂಬಾ ಸ್ನೇಹದಿಂದಿರುವುದ ನ್ನು ಕಂಡಾಗ, ಎಲ್ಲರಿಗೂ ಅಸುಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ದೂರ ಸಂಚಾರದಿಂದ ದೇಹಾ ಯಾಸವಾದೀತು. ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವರಣ. ಅನುಕೂಲ. ವಿದ್ಯಾರ್ಥಿಗಳಿಗೆ ವಿದ್ಯಾಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರ ದಲ್ಲಿ ಯಶಸ್ಸನ್ನು ಪಡೆಯುವಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ವಾದ ವಿವಾದಗಳಿಗೆ ಕಾರಣರಾಗದಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕ ವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ. ನಿಂತ ಕೆಲಸ ಕಾರ್ಯಗಳನ್ನು ಚಾಲನೆಗೊಳಿಸಿರಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಅಧಿಕ ಬಂಡವಾಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಬಾಯಿಸಬಲ್ಲಿರಿ. ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. (ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ  ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ತೃತೀಯಾ 

ನಕ್ಷತ್ರ: ಪುಬ್ಬಾ ನಕ್ಷತ್ರ.

ರಾಹುಕಾಲ: 12:00PM ರಿಂದ 01:30PM

ಗುಳಿಕಕಾಲ: 10:30AM ರಿಂದ 12:00PM

ಯಮಗಂಡಕಾಲ: 07:30AM ರಿಂದ 09:00AM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]