ದೊಡ್ಡಬಳ್ಳಾಪುರ ತಾಲೂಕಿಗೆ ಬಂದ ಕನ್ನಡ ಜ್ಯೋತಿ ರಥಯಾತ್ರೆ.. ಅದ್ಧೂರಿ ಸ್ವಾಗತ

ದೊಡ್ಡಬಳ್ಳಾಪುರ, (ಆಗಸ್ಟ್ 07): ಕನ್ನಡ  ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ  “ಕರ್ನಾಟಕ ಸಂಭ್ರಮ–50” “ಹೆಸರಾಯಿತು ಕರ್ನಾಟಕ-ಉಸಿರಾಯಿತು ಕನ್ನಡ” ಅಭಿಯಾನದ ಅಂಗವಾಗಿ ವಿಜಯನಗರ ಜಿಲ್ಲೆಯ ಹಂಪೆಯಿಂದ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸತ್ತಿದ್ದು, ಇಂದು ದೊಡ್ಡಬಳ್ಳಾಪುರ ತಾಲೂಕಿಗೆ ಆಗಮಿಸಿದೆ.

ದೇವನಹಳ್ಳಿ ತಾಲ್ಲೂಕಿನಿಂದ ಬಂದ ಕನ್ನಡ ರಥವನ್ನು ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ದೇವನಹಳ್ಳಿ ತಾಲ್ಲೂಕಿನ ಗಡಿಭಾಗದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು‌.

ನಂತರ ಕನ್ನಡ ಜ್ಯೋತಿ ರಥದ ಬಾಶೆಟ್ಟಹಳ್ಳಿಯಿಂದ ಮೆರವಣಿಗೆ ಪ್ರಾರಂಭವಾಯಿತು. ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ವೃತ್ತ, ಡಿ ಕ್ರಾಸ್, ರಂಗಪ್ಪ ಸರ್ಕಲ್,  ಅರಳುಮಲ್ಲಿಗೆ ಬಾಗಿಲು, ಎಂ.ಎಸ್.ವಿ ಶಾಲೆ, ಕೊಂಗಾಡಿಯಪ್ಪ ಪ್ರೌಢಶಾಲೆ, ತಾಲ್ಲೂಕು ಕಛೇರಿ ವೃತ್ತ, ಬಸವ ಭವನ ತನಕ ಸಂಚರಿಸುತ್ತಿದೆ‌

ನಂತರ ದೊಡ್ಡಬಳ್ಳಾಪುರ ನಗರದಿಂದ  ದೊಡ್ಡಬೆಳವಂಗಲ ಮೂಲಕ ಮಧುರೆ ಹೋಬಳಿಯ ಕನಸವಾಡಿಗೆ ತಲುಪಲಿದೆ.

ಕನ್ನಡ ಜ್ಯೋತಿ ರಥದ ಮೆರವಣಿಗೆಯಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತ  ಹಾಗೂ ಕನ್ನಡಪರ ಸಂಘಟನೆಗಳು, ಕನ್ನಡಾಭಿಮಾನಿಗಳು, ಶಾಲಾ ಕಾಲೇಜು  ವಿದ್ಯಾರ್ಥಿಗಳು ಭಾಗವಹಿಸುವರು. ಮಹಿಳಾ ಸಂಘಗಳಿಂದ ಪೂರ್ಣ ಕುಂಭ ಸ್ವಾಗತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾತಂಡಗಳು ಸಾಂಸ್ಕೃತಿಕ  ಮೆರಗು ನೀಡಿದ್ದವು.

ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.

ಆ.8 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ  ಕನಸವಾಡಿಯಿಂದ ನೆಲಮಂಗಲ ತಾಲ್ಲೂಕಿಗೆ ಬೀಳ್ಕೊಡಲಾಗುತ್ತದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]