ಆಗಸ್ಟ್. 13 ರಿಂದ 15ರ ವರೆಗೆ ಹರ್ ಘರ್ ತಿರಂಗಾ ಅಭಿಯಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಆಗಸ್ಟ್.10): ದೇಶಾದ್ಯಂತ 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸ್ವಾತಂತ್ರ ಸಂಭ್ರಮವನ್ನು ವೈವಿದ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದೆ.

ಈ ಸಂಭ್ರಮದ ಒಂದು ಭಾಗವಾಗಿ “ಹರ್ ಘರ್ ತಿರಂಗಾ” ಎಂಬ ಘೋಷವಾಕ್ಯದೊಂದಿಗೆ 2024 ರ ಆಗಸ್ಟ್ 13 ರಿಂದ 15 ರವರೆಗೆ ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ, ದೇಶ ಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವಂತೆ ಕರೆ ನೀಡಿ “ಹರ್ ಘರ್ ತಿರಂಗಾ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ತಿಳಿಸಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದಡಿ ರಾಷ್ಟ್ರಧ್ವಜದ ಮಹತ್ವದ ಕುರಿತು ಚರ್ಚಾ ಸ್ಫರ್ಧೆಗಳನ್ನು, ಸಂಗೀತ ಕಛೇರಿಗಳನ್ನು ನಡೆಸುವುದು ಹಾಗೂ ಸ್ವಾತಂತ್ರಕ್ಕೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಾಗೂ ತ್ರಿವರ್ಣ ಧ್ವಜಗಳನ್ನು ಇಡಿದು ಯಾತ್ರಗಳನ್ನು, ಮ್ಯಾರಥನ್, ಮೆರವಣಿಗಳನ್ನು ಮಾಡಿ ಸ್ವಾತಂತ್ರೋತ್ಸವಕ್ಕೆ ಸಂಬಂಧಿಸಿದ ಗಾಯನಗಳನ್ನು ಹಾಡುವ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಲಾಗುವುದು.

ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಎಲ್ಲಾ ಪಂಚಾಯಿತಿಗಳಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನ ಕಾರ್ಯಕ್ರಮಕ್ಕೆ ಯಾತ್ರಗಳನ್ನು, ಮ್ಯಾರಥನ್, ಮೆರವಣಿಗಳು, ಬೈಕ್, ಸೈಕಲ್, ಕಾರ್ ರ್ಯಾಲಿಗಳನ್ನು ಆಗಸ್ಟ್ 12 ಮತ್ತು 13 ರಂದು ಆಯೋಜಿಸಲಾಗುವುದು.

ಜತೆಗೆ ನಗರ ಹಾಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರು ತಮ್ಮೂ ಮನೆಗಳ ಮೇಲೆ ಆಗಸ್ಟ್ 13 ರಿಂದ 15 ರ ವರೆಗೆ  ತ್ರಿವರ್ಣ ಧ್ವಜವನ್ನು ಹಾರಿಸಿ, ತಿರಂಗ ಅಭಿಯಾನದ ಛಾಯಾಚಿತ್ರಗಳನ್ನು harghartiranga.com” website ನಲ್ಲಿ upload ಮಾಡಬಹುದಾಗಿದೆ.

ಸಾರ್ವಜನಿಕರು ಈ ತಿರಂಗಾ ಅಭಿಯಾನದಲ್ಲಿ ಕೈ ಜೋಡಿಸಿ ಮನೆಗಳ ಮೇಲೆ ತಿರಂಗಾ ಧ್ವಜ ಹಾರಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!