ಕಮಲ-ದಳ ಪಾದಯಾತ್ರೆ ಸಮಾರೋಪ: ನಾಡದೇವತೆ ಚಾಮುಂಡೇಶ್ವರಿ ಮೊರೆಹೋದ ಸಿಎಂ ಸಿದ್ದರಾಮಯ್ಯ

ಮೈಸೂರು, (ಆಗಸ್ಟ್ 10): ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶ್ರಾವಣ ಶನಿವಾರ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ನ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.

ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್  ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ  ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.

ರಾಜಕೀಯವಾಗಿ ಮಣಿಸಲು ಬಿಜೆಪಿ ಜೆಡಿಎಸ್ ತಂತ್ರ: ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್  ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ  ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಸುಳ್ಳು ಆರೋಪಗಳ ವಿರುದ್ಧ ಹೋರಾಟ: ಮುಖ್ಯಮಂತ್ರಿಗಳು ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ , ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ.  ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದ್ದಾರೆ.

[ccc_my_favorite_select_button post_id="121096"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!