ಗಮನಿಸಿ: ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, (ಆಗಸ್ಟ್  11):  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ  ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ)., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ) ಗಳಲ್ಲಿ  ವಿವಿಧ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ  ಸೇವಾ ಸಿಂಧು  ತಂತ್ರಾಂಶದಲ್ಲಿ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿವಿಧ ಯೋಜನೆಗಳಾದ ಸ್ವಯಂ  ಉದ್ಯೋಗ ವೈಯಕ್ತಿಕ ಸಾಲ ಯೋಜನೆ/ ಕಾಯಕ ಕಿರಣ/ಶಹಾಜೀರಾಜೆ ಸಮೃದ್ಧಿ ಯೋಜನೆ., ಗಂಗಾ ಕಲ್ಯಾಣ ನೀರಾವರಿ ಯೋಜನೆ/ ಜೀವಜಲ/ ಜೀಜಾವು ಜಲಭಾಗ್ಯ ಯೋಜನೆ., ಅರಿವು –ಶೈಕ್ಷಣಿಕ  ಸಾಲ ಯೋಜನೆ., ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ., ಸ್ವಾವಲಂಬಿ ಸಾರಥಿ ಯೋಜನೆ., ಸ್ವಯಂ ಉದ್ಯೋಗಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)., ಸ್ವಾತಂತ್ರ್ಯ  ಅಮೃತ ಮಹೋತ್ಸವದ ಮುನ್ನಡೆ ಯೋಜನೆಗೆ ವೆಬ್ ಸೈಟ್  https://www.kaushalkar.com  ನಲ್ಲಿ ಅರ್ಜಿ ಸಲ್ಲಿಸಬಹುದು.

ಹೊಲಿಗೆ  ಯಂತ್ರ ವಿತರಣೆ ಯೋಜನೆ ( ದೇವರಾಜ ಅರಸು ನಿಗಮದ ವ್ಯಾಪ್ತಿಗೆ ಒಳಪಡುವ ಸಮುದಾಯದವರಿಗೆ)., ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ (ವಿಶ್ವrಕರ್ಮ ಸಮುದಾಯದವರಿಗೆ ಮಾತ್ರ)., ಭೋಜನಾಲಯ ಕೇಂದ್ರ (ವೀರಶೈವ-ಲಿಂಗಾಯತ ಸಮುದಾಯದವರಿಗೆ)., ವಿಭೂತಿ ನಿರ್ಮಾಣ ಘಟಕ (ವೀರಶೈವ-ಲಿಂಗಾಯತ ಸಮುದಾಯದವರಿಗೆ). ಮತ್ತು ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ (ಮರಾಠ ಸಾಮುದಾಯದವರಿಗೆ)ಗಳ  ಸಾಲ ಸೌಲಭ್ಯ ಪಡೆಯಬಹುದು. 

ಆಸಕ್ತರು ಅರ್ಜಿಗಳನ್ನು ಸೇವಾ ಸಿಂಧು  ತಂತ್ರಾಂಶದಲ್ಲಿ  ಆಗಸ್ಟ್ 31ರೊಳಗೆ  ಸಲ್ಲಿಸಬಹುದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾ,ಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು ನಗರ ಜಿಲ್ಲೆ -560010.

ಅಥವಾ ನಿಗಮದ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ: 080-23156066 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಸಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!