ರಾಜ್ಯ ಸರ್ಕಾರದ ನಿರ್ಲಕ್ಯದಿಂದ ಟಿಬಿ ಡ್ಯಾಮ್ ಸಮಸ್ಯೆ ಎದುರಾಗಿದೆ: ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ ಬಸವರಾಜ ಬೊಮ್ಮಾಯಿ

ಬೆಂಗಳೂರು, (ಆಗಸ್ಟ್.11): ರಾಜ್ಯ ಸರ್ಕಾರ ತುಂಗಭದ್ರಾ ಅಣೆಕಟ್ಟೆಯ ಡ್ಯಾಮ್ ಮ್ಯಾನೇಜ್ ಮೆಂಟ್ ಕಮಿಟಿ ನೀಡಿರುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದರಿಂದ ಡ್ಯಾಮ್ ನ ಕ್ರಸ್ಟ್ ಗೇಟ್ ಮುರಿದು ಸಮಸ್ಯೆ ಎದುರಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಆಗಿದೆ. ಅದು ಕಾಲ ಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ. ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಹೀಗಾಗಿ  ಸಮಾನಾಂತರವಾದ ಅಣೆಕಟ್ಟು  ಕಟ್ಟಬೇಕು ಅಂತ ನಮ್ಮ ಅವಧಿಯಲ್ಲಿ  ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು. ಡ್ಯಾಂ ಮ್ಯಾನೇಜ್ ಮೆಂಟ್ ಕಮಿಟಿ ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟ್ಟಿರುತ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ, ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನಿಸುತ್ತದೆ. ಅವರ ಸಲಹೆ ಗಂಭೀರವಾಗಿ ಪರಿಗಣಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು. ಸರ್ಕಾರದ ನಿರ್ಲಕ್ಷ್ಯತನದಿಂದಲೇ ಹೀಗೆ ಆಗಿರಬಹುದು. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ.

ಹಣಕಾಸು ಅಥವಾ ತಾಂತ್ರಿಕ ಸಮಸ್ಯೆ ಆಗಿರಬಹುದು.  ನೋಡೋಣ  ಏನಾಗಿದೆ ಎಂದು ಗೊತ್ತಾಗುತ್ತದೆ.  ಡ್ಯಾಂನಲ್ಲೇ ಇಂಜಿಜಿಯರ್ ಗಳು, ತಾಂತ್ರಿಕ ತಜ್ಞರು ಇದ್ದರು. ಅವರೆಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು.

ಈ ವರ್ಷ ಅತೀ ಹೆಚ್ಚು ಮಳೆ ಬರುತ್ತದೆ ಅಂತ ಮೊದಲೇ ಹವಾಮಾನ ತಜ್ಞರು ಹೇಳಿದ್ದರು. ಅದನ್ನು ಅರ್ಥ ಮಾಡಿಕೊಂಡು ಇವರು ಕೆಲಸ ಮಾಡಬೇಕಿತ್ತು. ಆದರೆ ಸರಿಯಾದ ನಿರ್ವಹಣೆ ಮಾಡದೇ ಈ ಸಮಸ್ಯೆ ಆಗಿದೆ. ಈ ಬಗ್ಗೆ ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!