157ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ ಆರಂಭ: ದೊಡ್ಡಬಳ್ಳಾಪುರದ ಮಕ್ಕಳಿಂದ ತೀವ್ರ ಪೈಪೋಟಿ| ವಿಡಿಯೋ ನೋಡಿ

ಬೆಂಗಳೂರು, (ಆಗಸ್ಟ್. ‌11): ನಗರದ ನಿಮಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿರುವ 157ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ ಆರಂಭವಾಗಿದೆ.

ಸ್ಪರ್ಧೆಯ ಉದ್ಘಾಟನೆಯನ್ನು ಅಬಾಕಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಆನಂದ್ ಸುಬ್ರಮಣಿಯಂ ಅವರು ಉದ್ಘಾಟಿಸಿದ್ದಾರೆ.

ಈ ಸ್ಪರ್ಧೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದ ಮುಖ್ಯಸ್ಥೆ ವಿ.ಎ.ಪುಷ್ಪ ನೇತೃತ್ವದಲ್ಲಿ ನಗರದ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಸ್ಕೂಲ್, ಶ್ರೀ ದೇವರಾಜ ಅರಸ್ ಅಂತರಾಷ್ಟ್ರೀಯ ವಸತಿ ಶಾಲೆ, ಅಕ್ಷರ ಪಬ್ಲಿಕ್ ಸ್ಕೂಲ್ ಸೇರಿದಂತೆ ವಿವಿಧ ಶಾಲೆಗಳ 103 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಪ್ರಶಸ್ತಿಗಾಗಿ ರಾಜ್ಯದ ವಿವಿಧ ಜಿಲ್ಲೆ, ತಾಲೂಕಿನ ಇತರೆ ಕೇಂದ್ರಗಳ ಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡುತ್ತಿದ್ದಾರೆ‌.

ಸ್ಪರ್ಧೆಯಲ್ಲಿ ಬೆಳಗಾವಿ, ತಿಪಟೂರು, ನಾಗರಬಾವಿ, ತುಮಕೂರು, ಬಟ್ವಾಡಿ, ಗೋಣಿಕೊಪ್ಪಲು, ತಿಲಕವಾಡಿ, ದೊಡ್ಡಬೆಳವಂಗಲ, ಮೈಸೂರು ಸಿದ್ಧಾರ್ಥ ಲೇಔಟ್, ಸದಾಶಿವ ನಗರ, ಮೈಸೂರು, ವಿಜಯನಗರ, ಮಂಗಳೂರು, ಮುದ್ಗಲ್, ಸಿಂಧನೂರು, ಲಿಂಗಸುಗೂರು, ಕಲಬುರಗಿ, ಗೌರಿಬಿದನೂರು, ಗುಬ್ಬಿ, ಮಡಿಕೇರಿ, ಬಾಗಲಕೋಟೆ, ರಾಯಚೂರು, ಮೈಸೂರು ಕುವೆಂಪು ನಗರ ಕೇಂದ್ರಗಳ ಸಾವಿರಾರು ಮಕ್ಕಳು ಭಾಗವಹಿಸಿದ್ದಾರೆ.

ಈ ವೇಳೆ ತಾಂತ್ರಿಕ ನಿರ್ದೇಶಕ ಆರುಳ್ ಸುಬ್ರಮಣಿಯಂ, ಹಾಗೂ ಕರ್ನಾಟಕ ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಲ್ ಇದ್ದಾರೆ.

ಫಲಿತಾಂಶ ಇಂದು ಸಂಜೆ ಪ್ರಕಟವಾಗಲಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದ್ದಾರೆ.

[ccc_my_favorite_select_button post_id="121096"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!