ಬಳ್ಳಾರಿ, (ಆಗಸ್ಟ್ .13): ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಡಿ ಬರುವ ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿ ಆ.16 ರಂದು ವರಮಹಾಲಕ್ಷ್ಮೀ ಹಬ್ಬ ಆಚರಿಸಲಾಗುತ್ತಿದೆ
ಈ ಹಿನ್ನಲೆಯಲ್ಲಿ ದೇವಿಗೆ ಬಂಗಾರದ ಆಭರಣಗಳಿಂದ ಅಲಂಕಾರ ಮಾಡಲಾಗುವುದು.
ಸಾರ್ವಜನಿಕರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….