ಜಿಲ್ಲಾಡಳಿತ ಭವನದಲ್ಲಿ ವರಮಹಾಲಕ್ಷ್ಮಿ ಹಬ್ಬ.. ಪ್ರಯುಕ್ತ ಪ್ರದರ್ಶನ ಮತ್ತು ಮಾರಾಟ ಮೇಳ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಆಗಸ್ಟ್ 14): ಸಬಲೀಕರಣಕ್ಕಾಗಿ ಸ್ವ-ಸಹಾಯ ಗುಂಪುಗಳ ಮೂಲಕ ಸರ್ಕಾರವು ಸಾಲ-ಸೌಲಭ್ಯ ಕಲ್ಪಿಸುತ್ತಿದ್ದು, ಮಹಿಳೆಯರು ಇದರ ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸಂಜೀವಿನಿ ಡೇ.ಎನ್.ಎಲ್.ಆರ್.ಎಮ್ ರವರ ಸ್ವಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ಅವಶ್ಯಕತೆ ಇರುತ್ತದೆ. ಇದರ ಭಾಗವಾಗಿ ಸರ್ಕಾರವು ಕೂಡ ಬೆಂಬಲ ನೀಡಿ ಮೇಳಗಳು ಆಯೋಜಿಸಿ ಮಹಿಳೆಯರು ತಯಾರಿಸಿದ ವಿವಿಧ ಬಗೆಯ ತಿಂಡಿ ತಿನಿಸುಗಳು, ಕರಕುಶಲ ವಸ್ತುಗಳು, ಸೀರೆ-ಬಟ್ಟೆ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮೇಳಗಳು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕೆ.ಎನ್ ಅನುರಾಧ  ಅವರು ಮಾತನಾಡಿ ಡೇ.ಎನ್.ಎಲ್.ಆರ್.ಎಮ್ ಯೋಜನೆಯಡಿ  ಸೌಲಭ್ಯ ಪಡೆದುಕೊಂಡು ಮಹಿಳೆಯರು ಉದ್ಯಮರಂಗದಲ್ಲಿ ಅಭಿವೃದ್ಧಿ ಸಾಧಿಸಲು ಉತ್ತಮ ವೇದಿಕೆಯಾಗಿದೆ. ಈ ಮಾರಾಟ ಮೇಳವು ಆಗಸ್ಟ್ 14ರ ಸಂಜೆ 06:00 ಗಂಟೆಯವರೆಗೆ ಇರಲಿದ್ದು, ಸಾರ್ವಜನಿಕರು ಭಾಗವಹಿಸಿ ಉತ್ಪನ್ನಗಳನ್ನು ಖರೀದಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವ-ಸಹಾಯ ಗುಂಪುಗಳ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದ್ದಾರೆ.

[ccc_my_favorite_select_button post_id="121096"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!