ಭಾರತೀಯರ ಪದಕ ಪಡೆಯುವ ಕನಸು ನುಚ್ಚುನೂರು..!

ನವದೆಹಲಿ, (ಆಗಸ್ಟ್.14): ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರ ಪರವಾಗಿ ದೇಶಕ್ಕೊಂದು ಬೆಳ್ಳಿ ಪದಕ ಪಡೆಯಬೇಕೆಂಬ ಭಾರತೀಯರ ಕನಸು ನುಚ್ಚುನೂರಾಗಿದೆ. ಸಿಎಎಸ್ ಅಂದರೆ ಕ್ರೀಡಾ ನ್ಯಾಯಮಂಡಳಿಗೆ ವಿನೇಶ್ ಫೋಗಟ್ ಸಲ್ಲಿಸಿದ್ದ ಮೇಲ್ಮನವಿ ವಜಾಗೊಂಡಿದೆ

100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕಾಗಿ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳೆಯರ 50 ಕೆಜಿ ಫ್ರೀ-ಸ್ಟೈಲ್ ಫೈನಲ್‌ನಿಂದ ವಿನೇಶ್ ಅನರ್ಹರಾಗಿದ್ದರು. ನಂತರ ವಿನೇಶ್ ಫೋಗಟ್ ಕ್ರೀಡಾ ನ್ಯಾಯಮಂಡಳಿಯ ಮುಂದೆ ತಮಗೆ ಮೆಡಲ್ ನೀಡುವ ಕುರಿತಾಗಿ ಮೇಲ್ಮನವಿ ಸಲ್ಲಿಸಿದ್ದರು.

ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮಂಡಳಿ ಒಲಿಂಪಿಕ್ ಮುಗಿಯುವುದರೊಳಗಾಗಿ ತೀರ್ಪು ಪ್ರಕಟಿಸೋದಾಗಿ ಹೇಳಿತ್ತು. ಆನಂತರ ತೀರ್ಪಿನ ಗಡುವನ್ನು ಆಗಸ್ಟ್ 13ರ ವರೆಗೆ ವಿಸ್ತರಿಸಿತ್ತು.

ಇಂದು ಪ್ರಕರಣದ ತೀರ್ಪು ಪ್ರಕಟಿಸಬೇಕಿದ್ದ ನ್ಯಾಯಮಂಡಳಿ ಮತ್ತೆ ಆಗಸ್ಟ್ 16ಕ್ಕೆ ದಿನಾಂಕ ನಿಗದಿಪಡಿಸಿ ತೀರ್ಪು ಮುಂದೂಡಿತ್ತು. ಆದರೆ ಇದೀಗ ಕ್ರೀಡಾ ನ್ಯಾಯ ಮಂಡಳಿ ವಿನೇಶ್‌ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ

ಸೆಮಿ ಫೈನಲ್‌ನಲ್ಲಿ ಗೆದ್ದು ಇನ್ನೇನು ಫೈನಲ್ ಆಡಬೇಕು ಎನ್ನುವಷ್ಟರಲ್ಲಿ ರಾತ್ರೋರಾತ್ರಿ ವಿನೇಶ್ ಫೋಗಟ್ ಅನರ್ಹಗೊಂಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಅಲ್ಲದೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿದ್ದವು.

ಇದರ ಬೆನ್ನಲ್ಲೆ ನ್ಯಾಯಾಲಯದ ಮೆಟ್ಟಿಲೇರಿದ ನಂತರ  ಬೆಳ್ಳಿ ಪದಕ ಸಿಗುತ್ತಾ ಎಂಬ ಪ್ರಶ್ನೆಗೆ ಉತ್ತರ ದೊರಕಿದ್ದು, ಇದೀಗ ವಿನೇಶ್ ಬೆಳ್ಳಿ ಮೂಲಕ‌ ಭಾರತಕ್ಕೆ ಪದಕ ಪಡೆಯುವ ಕನಸು ಭಗ್ನವಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!