ಪ್ರತಿಯೊಬ್ಬರೂ ಶರಣ ನುಲಿಯ ಚಂದಯ್ಯನವರ ಕಾಯಕ ನಿಷ್ಠೆ ರೂಪಿಸಿಕೊಳ್ಳಬೇಕು: ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಆಗಸ್ಟ್.19): ಹನ್ನೆರಡನೆಯ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರ ಸಮಕಾಲೀನ ‘ಶರಣ ನುಲಿಯ ಚಂದಯ್ಯ’ನವರು ತಮ್ಮ ಕಾಯಕ ನಿಷ್ಠೆಯಿಂದ ಸಮಾಜ ಪರಿವರ್ತನೆಗೆ ಶ್ರಮಿಸಿದವರು. ಅವರ ಕಾಯಕ ನಿಷ್ಠೆಯನ್ನು ನಾವು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ. ಹೆಚ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನುಲಿಯ ಚಂದಯ್ಯ’ನವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ‘ನೂಲಿಯ ಚಂದಯ್ಯ’ನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ಕೆಲಸದಲ್ಲಿ ನೂಲಿಯ ಚಂದಯ್ಯನವರ ಕಾಯಕ ನಿಷ್ಠೆಯನ್ನು ಅಳವಡಿಕೊಂಡು ಪಾಲನೆ ಮಾಡಬೇಕು. ಜತೆಗೆ ನಮ್ಮ ಮುಂದಿನ ಪೀಳಿಗೆಗೂ ಹನ್ನೆರಡನೆಯ ಶತಮಾನದ ಶರಣರ ಆದರ್ಶ-ಗುಣಗಳ ಬಗ್ಗೆ ತಿಳಿಸುವ ಮಹತ್ವದ ಜವಬ್ದಾರಿ ಮರೆಯಬಾರದು ಎಂದರು.

ದೇವನಹಳ್ಳಿ ತಾಲ್ಲೂಕಿನ ಮಾಜಿ ಶಾಸಕರಾದ ಜಿ.ಚಂದ್ರಣ್ಣ ಮಾತನಾಡಿ, ಶರಣ ನುಲಿಯ ಚಂದಯ್ಯನವರ 48 ವಚನಗಳು ದೊರೆತಿದ್ದು, ಅವರ ಎಲ್ಲ ವಚನಗಳು ಕಾಯಕ ಪರಿಕಲ್ಪನೆಯದಾಗಿವೆ. ನಾವುಗಳು ಚಂದಯ್ಯನವರ ಜೀವನ ಚರಿತ್ರೆ, ವಚನಗಳು ತಿಳಿದುಕೊಂಡು ಬದುಕಿನಲ್ಲಿ ರೂಡಿಸಿಕೊಳ್ಳಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು , ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!