ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಆಗಸ್ಟ್ 27): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಏಕಲವ್ಯ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಮತ್ತು ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯ ಅರ್ಜಿಗಳನ್ನು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಏಕಲವ್ಯ ಪ್ರಶಸ್ತಿ: ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ: 2023-24ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತಿದೆ. ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ: 2022 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಅದರಂತೆ 2023ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು/ ತರಬೇತುದಾರರುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಆನ್ಲೈನ್ (ವೆಬ್ಸೈಟ್: https://sevasindhu.karnataka.gov.in) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಳಿಗೆ ಅರ್ಜಿ ಗಳನ್ನು ಸೆಪ್ಟೆಂಬರ್ 18 ರೊಳಗೆ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಛೇರಿಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೂರವಾಣಿ ಸಂಖ್ಯೆ ಹಾಗೂ ಗಣಕಯಂತ್ರ ನಿರ್ವಾಹಕರ ಮೊಬೈಲ್ ಸಂಖ್ಯೆ : 080-29787442  / 9632778567 ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!