ಕಮರಿಗೆ ಉರುಳಿದ ಟ್ರಕ್- ಮೂವರು ಯೋಧರು ಹುತಾತ್ಮ

ಸುಬನ್ಸಿರಿ, (ಆಗಸ್ಟ್.28); ಚಲಿಸುತ್ತಿದ್ದ ಟ್ರಕ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ನಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಇದೇ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹವಾಲ್ದಾರ್ ನಖತ್ ಸಿಂಗ್, ನಾಯಕ್ ಮುಖೇಶ್ ಕುಮಾರ್ ಮತ್ತು ಗ್ರೆನೇಡಿಯರ್ ಆಶಿಶ್ ಮೃತಪಟ್ಟವರು. 

ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸೇನೆಯ ಈಸ್ಟರ್ನ್ ಕಮಾಂಡ್ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿದೆ.

ಲೆಫ್ಟಿನೆಂಟ್ ಜನರಲ್ ಆರ್‌ಸಿ ತಿವಾರಿ, ಆರ್ಮಿ ಸಿಡಿಆ‌ರ್ ಇಸಿ ಮತ್ತು ಎಲ್ಲಾ ಶ್ರೇಣಿಯ ಯೋಧರು ಹವ್ ನಖತ್ ಸಿಂಗ್, ಎನ್‌ಕೆ ಮುಖೇಶ್ ಕುಮಾರ್ ಮತ್ತು ಜಿಡಿಆರ್ ಆಶಿಶ್ ಅವರ ತ್ಯಾಗ ಮತ್ತು ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇವೆ. 

ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆಯು ದುಃಖಿತ ಕುಟುಂಬಗಳಿಗೆ ಬೆಂಬಲವಾಗಿ ನಿಂತಿದೆ ಎಂದು ಈಸ್ಟರ್ನ್ ಕಮಾಂಡ್ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದ್ದಾರೆ.

[ccc_my_favorite_select_button post_id="121096"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!