ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಆಗಸ್ಟ್‌ 28): ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ  ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು.

ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗನೆ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34639 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2019 ರಲ್ಲಿ 15088 ಹೆಕ್ಟೇರ್‌, 2021ರಲ್ಲಿ  7051 ಹೆಕ್ಟೇರ್ ಮತ್ತು 2024‌ ರಲ್ಲಿ 12500 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರ ಹಾಗೂ ಶಾಶ್ವತ ಪರಿಹಾರ ಒದಗಿಸಬೇಕು ಎಂದು ರೈತರ ನಿಯೋಗ ಮನವಿ ಮಾಡಿತು.

ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೀರಾವರಿ ಕ್ಷೇತ್ರದ ಕಬ್ಬಿನ ಬೆಳೆಗೆ ಪ್ರತಿ ಹೆಕ್ಟೇರಿಗೆ ರೂ. 22,500 ರಂತೆ ಪರಿಹಾರ ಧನ ನಿಗದಿಪಡಿಸಲಾಗಿದ್ದು, ಇತರ ಬೆಳೆಗಳಿಗೆ ರೂ. 17000 ನಿಗದಿಪಡಿಸಲಾಗಿದೆ. ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ. 

ಈಗಾಗಲೇ ಕೃಷಿ ವಿಶ್ವವಿದ್ಯಾಲಯ ಕರ್ನಾಟಕದ ಕಬ್ಬು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್‌ಗೆ 1.50 ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ.  ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಟವಾಗಿದ್ದು, ಪ್ರತಿ ಎಕರೆ ಕಬ್ಬು ಬೆಳೆಗೆ ರೂ. 1 ಲಕ್ಷ ಹಾಗೂ ಇತರ ಬೆಳೆಗಳಿಗೆ ರೂ.50 ಸಾವಿರ ಪರಿಹಾರವನ್ನು ನೀಡಬೇಕು.

ಎನ್‌.ಡಿ.ಆರ್.ಎಫ್‌ ಮತ್ತು ಎಸ್.ಡಿ.ಆರ್.ಎಫ್‌ ಮಾನದಂಡಗಳನ್ನು ಪರಿಗಣಿಸದೆ ಹಾನಿಗೊಳಗಾದ ಎಲ್ಲಾ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು ಎಂದು ರೈತರು ಮನವಿ ಸಲ್ಲಿಸಿದರು. 

ಅಬಕಾರಿ ಸಚಿವ ಆರ್.‌ ಬಿ.ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!