ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ದೊಡ್ಡಬಳ್ಳಾಪುರ, (ಆಗಸ್ಟ್.29); ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನದ ನೆನಪಿಗಾಗಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ‘ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು. ಇಂದು ನಾವು ಮೇಜರ್ ಧ್ಯಾನ್ ಚಂದ್ ಜಿ ಅವರಿಗೆ ಗೌರವ ಸಲ್ಲಿಸುತ್ತೇವೆ. ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿರುವ ಮತ್ತು ಭಾರತಕ್ಕಾಗಿ ಆಡಿದ ಎಲ್ಲರನ್ನು ಅಭಿನಂದಿಸಲು ಇದು ಒಂದು ಸುಸಂದರ್ಭವಾಗಿದೆ’.

1928, 1932, 1936 ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೇಜರ್ ಧ್ಯಾನ್ ಚಂದ್ ಅವರು ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ತಂದಿರುತ್ತಾರೆ. ಈ ದೇಶದಲ್ಲಿ ಈ ರೀತಿಯ ಪ್ರತಿಭೆಗಳು ಹೆಚ್ಚಾಗಬೇಕಿಷೆ ಹಾಗೂ ನಮ್ಮ ರಾಷ್ಟ್ರೀಯ ಕ್ರೀಡೆ ಹಾಕಿಯಲ್ಲಿ ಚಿನ್ನದ ಭಾರತಕ್ಕೆ ಬರಲಿ ಎಂದು ಹಾರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ. ವಿಜಯ ಕಾರ್ತಿಕ್, ಆರ್.ಎಲ್.ಜಾಲಪ್ಪ ಲಯನ್ಸ್ ಅಧ್ಯಕ್ಷ ರಾಕೇಶ್‌‌.ಆರ್., ಮಾನವನ ಸಂಪನ್ಮೂಲ ಅಧಿಕಾರಿ ಬಾಬು ರೆಡ್ಡಿ ನಾಗಸಂದ್ರ, ಪ್ರಾಂಶುಪಾಲರಾದ ಡಾ. ಶಿವಪ್ರಸಾದ್, ಡಾ.ಶ್ರೀನಿವಾಸ್ ರೆಡ್ಡಿ,  ಉಪನ್ಯಾಸಕರಾದ ಶಂಕರ್ ನುಗ್ಗೆಹಳ್ಳಿಣ ಲೋಕೇಶ ಯಾದವ್, ಗೋವಿಂದ್ ರಾಜ್, ಯತಿನ್, ದೈಹಿಕ ಶಿಕ್ಷಣ ನಿರ್ದೇಶಕರಾದ ದಾದಾಪೀರ್, ಮನ್ಸೂರ್, ಹೇಮಂತ್ ಉಪಸ್ಥಿತಿ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ. ವಿಜಯೇಂದ್ರ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ

[ccc_my_favorite_select_button post_id="120922"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]