ಸೆ.1 ರಂದು ರಾಧಾಕೃಷ್ಣ ವೇಷ ಭೂಷಣ ಸ್ಪರ್ಧೆ

ದೊಡ್ಡಬಳ್ಳಾಪುರ, (ಆಗಸ್ಟ್.30): ನಗರದ ಪ್ರೇರಣ ಪ್ರತಿಷ್ಟಾನ,ಬಾಲ ಗೋಕುಲ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ,ರಾಧಾಕೃಷ್ಣ ವೇಷ ಸ್ಪರ್ಧೆ-2024, ಆಕರ್ಷಕ ಶೋಭಾಯಾತ್ರೆ, ಗೋಪೂಜೆ, ವಿಷ್ಣು ಸಹಸ್ರನಾಮ ಪಠಣ ಸೆ.1 ರಂದು ಮಧ್ಯಾಹ್ನ 2 ಗಂಟೆಗೆ ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ನಡೆಯಲಿದೆ.

1 ವರ್ಷದೊಳಗಿನ 1 ರಿಂದ 5, 6 ರಿಂದ 9, 10 ರಿಂದ 15 ವರ್ಷದೊಳಗಿನ ಮಕ್ಕಳ 4 ಶ್ರೇಣಿಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಮಕ್ಕಳನ್ನು ಕಡ್ಡಾಯವಾಗಿ ಪೋಷಕರೇ ಮನೆಯಲ್ಲಿ ಅಲಂಕರಿಸಬೇಕಿದೆ.

ಹೆಸರುಗಳನ್ನು ನೋಂದಾಯಿಸಲು ಆ.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 9845424825, 9663533499.  (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….