ಗೃಹಲಕ್ಷ್ಮೀ 12,13ನೇ ಕಂತಿನ ಹಣ ಬಿಡುಗಡೆ ಯಾವಾಗ..? ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ ಏನು ನೋಡಿ

ತುಮಕೂರು, (ಸೆ.03): ಕಾಂಗ್ರೆಸ್ ಶಿಸ್ತಿನ ಪಕ್ಷ, ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ತುಮಕೂರಿನ ಬಾಲಭವನ ಆವರಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 

ಕಾಂಗ್ರೆಸ್ ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ಹೆಚ್ಚಳವಾಗಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯನವರು  ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಿಎಂ ಚೇರ್ ಖಾಲಿ ಇಲ್ಲ ಎಂದರು.

ಇನ್ನು ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಒಂದೇ ಒಂದು ಕೂಡ ಡಿಲೀಟ್ ಆಗಿಲ್ಲ. ಯಾರು ಜಿ‌ಎಸ್ ಟಿ, ಆದಾಯ ತೆರಿಗೆ ಕಟ್ಟುತ್ತಿದ್ದಾರೆ,  ಅಂತಹವರದ್ದು ಅವರು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಮಾಡಿದ್ದೇವೆ. ನೋಂದಣಿ ಆದ  ಬಳಿಕ ನಾವು ಡಿಲೀಟ್ ಮಾಡಿಲ್ಲ ಎಂದರು‌ 

ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದ್ದು, ಶೀಘ್ರವೇ 12ನೇ ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು. 

ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಆಗದ ವಿಚಾರ: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಸಂಬಳ ಕೊಡಲಾಗುತ್ತದೆ. ಈ ರೀತಿಯ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ. ಕೇಂದ್ರ‌ ಸರ್ಕಾರ ಬಿಡುಗಡೆ ಮಾಡಿದಾಗ ನಾವು ರಾಜ್ಯ ಸರ್ಕಾರದ ಮೊತ್ತ ಸೇರಿಸಿ ಸಂಬಳ ನೀಡಬೇಕಾಗುತ್ತದೆ. ಕೇಂದ್ರದಿಂದ ಹಣ ಇನ್ನೂ ಬಂದಿಲ್ಲ. ಈಗಾಗಲೇ ನಾವು ಮೂರು ನಾಲ್ಕು ಬಾರಿ ಪತ್ರ ಬರೆದಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. 

ನಮ್ಮ ಇಲಾಖೆ ನಿರ್ದೇಶಕರು ಮೊನ್ನೆಯಷ್ಟೇ ದೆಹಲಿಗೆ ಹೋಗಿ ಬಂದಿದ್ದಾರೆ. ಆದಷ್ಟು ಬೇಗ ನೀಡಲಾಗುವುದು. ಗಣಪತಿ ಹಬ್ಬದ ಒಳಗೆ ಸಂಬಳ ನೀಡುವ ಪ್ರಯತ್ನಿಸಲಾಗುವುದು ಎಂದರು. 

ನಮ್ಮ ಇಲಾಖೆಯಲ್ಲಿ ಬಹಳಷ್ಟು ಯೋಜನೆಗಳಿಗೆ ಎರಡೂ ಸರ್ಕಾರದ ಅನುದಾನ ಬಳಕೆ ಆಗುತ್ತದೆ. ವಿಳಂಬ ಮೊದಲಿನಿಂದಲೂ ಆಗಿದೆ, ಇನ್ಮುಂದೆ ಈ ರೀತಿ ಆಗದ ಹಾಗೆ ನೋಡಿಕೊಳ್ಳಲಾಗುವುದು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!