ಗಮನಿಸಿ: ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ

ಬೆಂಗಳೂರು ನಗರ ಜಿಲ್ಲೆ, (ಸೆಪ್ಟೆಂಬರ್ 0 4):  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ).

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ).

ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ)., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ) ಗಳಲ್ಲಿ ವಿವಿಧ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು  ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು,  ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 15, 2024ರ ವರೆಗೆ ವಿಸ್ತರಿಸಲಾಗಿದೆ. 

ವಿವಿಧ ಯೋಜನೆಗಳಾದ ಸ್ವಯಂ  ಉದ್ಯೋಗ ವೈಯಕ್ತಿಕ ಸಾಲ ಯೋಜನೆ/ ಕಾಯಕ ಕಿರಣ/ಶಹಾಜೀರಾಜೆ ಸಮೃದ್ಧಿ ಯೋಜನೆ., ಗಂಗಾ ಕಲ್ಯಾಣ ನೀರಾವರಿ ಯೋಜನೆ/ ಜೀವಜಲ/ ಜೀಜಾವು ಜಲಭಾಗ್ಯ ಯೋಜನೆ, ಅರಿವು–ಶೈಕ್ಷಣಿಕ  ಸಾಲ ಯೋಜನೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ., ಸ್ವಾವಲಂಬಿ ಸಾರಥಿ ಯೋಜನೆ., ಸ್ವಯಂ ಉದ್ಯೋಗಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ).

ಸ್ವಾತಂತ್ರ್ಯ  ಅಮೃತ ಮಹೋತ್ಸವದ ಮುನ್ನಡೆ ಯೋಜನೆಗೆ ವೆಬ್ ಸೈಟ್  https://www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು. 

ಹೊಲಿಗೆ  ಯಂತ್ರ ವಿತರಣೆ ಯೋಜನೆ (ದೇವರಾಜ ಅರಸು ನಿಗಮದ ವ್ಯಾಪ್ತಿಗೆ ಒಳಪಡುವ ಸಮುದಾಯದವರಿಗೆ)., ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ (ವಿಶ್ವಕರ್ಮ ಸಮುದಾಯದವರಿಗೆ ಮಾತ್ರ).,

ಭೋಜನಾಲಯ ಕೇಂದ್ರ (ವೀರಶೈವ-ಲಿಂಗಾಯತ ಸಮುದಾಯದವರಿಗೆ)., ವಿಭೂತಿ ನಿರ್ಮಾಣ ಘಟಕ (ವೀರಶೈವ-ಲಿಂಗಾಯತ ಸಮುದಾಯದವರಿಗೆ). ಮತ್ತು ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ (ಮರಾಠ ಸಾಮುದಾಯದವರಿಗೆ)ಗಳ  ಸಾಲ ಸೌಲಭ್ಯ ಪಡೆಯಬಹುದು. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾ,ಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು ನಗರ ಜಿಲ್ಲೆ -560 010.

ಅಥವಾ ನಿಗಮದ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ: 080-23156066 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಸಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!