ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, (ಸೆಪ್ಟೆಂಬರ್ 06); ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024 ನೇ  ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಅಥವಾ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ.

ಸೆಪ್ಟೆಂಬರ್  19 ರ  ಸಂಜೆ 5.30 ರೊಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : informationdiprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]