ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ: ಬಸವರಾಜ ಬೊಮ್ಮಾಯಿ

ಹಾವೇರಿ, (ಸೆ.08): ಮೂರನೇ ಅವಧಿಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೂ ಕೂಡ ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹಾದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009 ರಲ್ಲಿ ಅಂದಿನ  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹಾದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ ಅದು ಕಾಂಗ್ರೆಸ್.

ಮಹಾದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡುವುದಿಲ್ಲ ಎಂದು ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದರು. ಮಹದಾಯಿ ನೀರಿನ ಹಂಚಿಕೆಗೆ ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು. ಟ್ರಿಬ್ಯುನಲ್ ಅಧ್ಯಕ್ಷರಿಗೆ ನಾಲ್ಕೈದು ವರ್ಷ ಒಂದು ಆಫೀಸ್ ಕೂಡಾ ಕೊಡಲಿಲ್ಲ, ವಿಳಂಬ ಮಾಡಿದರು. ಟ್ರಿಬ್ಯುನಲ್ ನಲ್ಲಿ ತಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್ ಗೆ ಗೋಡೆ ಕಟ್ಟಿದರು ಇದೆಲ್ಲಾ ಇತಿಹಾಸದಲ್ಲಿದೆ ಎಂದು ಹೇಳಿದರು. 

ಈಗ ವನ್ಯ ಜೀವಿ ಮಂಡಳಿಯ  ಅನುಮತಿ ತೆಗೆದುಕೊಳ್ಳಬೇಕು ಅದಕ್ಕೆ ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಉತ್ತರ ಕೊಟ್ಟಿದಾರೆ. ನಮಗೆ ಅನುಮತಿ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು. 

11 ವಿಧೇಯಕಗಳನ್ನು ವಾಪಾಸ್ ಕಳಿಸಿದ್ದಕ್ಕೆ ರಾಜ್ಯಪಾಲರ ವಿರುದ್ದ ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ ಮಾಡುವ ಚಿಂತನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,  ಕಾನೂನು ಹೋರಾಟ ಮಾಡಲು ಅವಕಾಶ ಇದೆ ಮಾಡಲಿ, ವಿಧೇಯಕಗಳನ್ನು ಯಾಕೆ ವಾಪಾಸ್ ಕಳಿಸಲಾಯಿತು ಎಂಬುದು ಬಹಿರಂಗ ಆಗುತ್ತದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಮೇಲೆ 40% ಹೆಚ್ಚಿಗೆ ಬಿಲ್ಡಿಂಗ್ ಕಟ್ಟಲು ಅನುಮತಿ ಕೊಟ್ಟಿದಾರೆ. ಅದಕ್ಕೆ ಅತ್ಯಂತ ಕಡಿಮೆ ದರ ನಿಗದಿ ಮಾಡಿದ್ದಾರೆ. ಹೀಗಾದಾಗ ಒಳಚರಂಡಿ,ರಸ್ತೆಗಳಿಗೆ ಎಲ್ಲಾ ಸಮಸ್ಯೆ ಆಗುತ್ತದೆ.  ಅದು ನಗರಾಭಿವೃದ್ಧಿ ಇಲಾಖೆಯ ಕಾನೂನಿನ  ವಿರುದ್ದ ಇದೆ. ನಾವು ಅಧಿಕಾರದಲ್ಲಿದ್ದಾಗ ಅದನ್ನು ತಿರಸ್ಕಾರ ಮಾಡಿದ್ದೆವು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಹೇಳಿದರು. 

ಇನ್ನು ಬೆಂಗಳೂರಿಗೆ ಶರಾವತಿ ನೀರು ತರುವ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ  ಶರಾವತಿ ನದಿ ನೀರಿನ ಬಗ್ಗೆ ನಾನು ಏನೂ ಮಾತನಾಡಲ್ಲ. ಮಾತನಾಡುವುದಿಲ್ಲ ಅಂದರೆ ಅದಕ್ಕೆ ಅರ್ಥ ಇದೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!