ಅಣಬೆ ಬೇಸಾಯ ತರಬೇತಿ

ಬೆಂಗಳೂರು ನಗರ ಜಿಲ್ಲೆ, (ಸೆಪ್ಟೆಂಬರ್.10): ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ   ದಿನಾಂಕ  ಸೆಪ್ಟೆಂಬರ್ 13 2024 ರಂದು  “ಅಣಬೆ ಬೇಸಾಯ” (Production Technology of Mushroom)  ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ  ಒಂದು ದಿನದ  ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ  ಭಾಗವಹಿಸಲು ಆಸಕ್ತಿಯುಳ್ಳವರು ರೂ. 250/- ಗಳನ್ನು  ಜೈವಿಕ  ಕೇಂದ್ರ, ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ  ತರಬೇತಿಯ  ದಿನ ಪಾವತಿಸಿ ನೊಂದಣಿಯನ್ನು ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ   ದೂರವಾಣಿ ಸಂಖ್ಯೆ : 9449833153, 9066764248, 7892618755 ಅಥವಾ ಇ-ಮೇಲ್ sadh.co23@gmail.com, jaivikakendra.hulimavu@gmail.com ಮೂಲಕ ಸಂಪರ್ಕಿಸಬಹುದು  ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsapp, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….</

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ರಾಹುಕಾಲ: 01:30PM ರಿಂದ 3:00PM, ಗುಳಿಕಕಾಲ: 09:00AM ರಿಂದ 10:30AM, ಯಮಗಂಡಕಾಲ: 06:00AM ರಿಂದ 07:30AM, Astrology

[ccc_my_favorite_select_button post_id="115027"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!