ಲಂಡನ್ ಪ್ರವಾಸದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಕುಟುಂಬ| ಬಸವೇಶ್ವರ ಮೂರ್ತಿಗೆ ನಮನ

ಲಂಡನ್, (ಸೆ.14); ಕುಟುಂಬದ ಜೊತೆಗೆ ಲಂಡನ್ ಪ್ರವಾಸದಲ್ಲಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದರಾದ  ಬಸವರಾಜ ಬೊಮ್ಮಾಯಿ ಅವರು ಲಂಡನ್‌ನಲ್ಲಿ ಬಸವೇಶ್ವರ ಮೂರ್ತಿಗೆ ಗೌರವ ನಮನ ಸಲ್ಲಿಸಿದರು. 

ಈ ಕಾರ್ಯಕ್ರಮವನ್ನು ಲಂಬೆತ್ ಬಸವೇಶ್ವರ ಫೌಂಡೇಶನ್ ಹಾಗೂ ಯುನೈಟೆಡ್ ಕಿಂಗ್ಲಮ್‌ನ ಬಸವ ಸಮಿತಿಯು ಜಂಟಿಯಾಗಿ ಆಯೋಜಿಸಿತ್ತು. ಕನ್ನಡ ಬಳಗ, ಕನ್ನಡಿಗರು ಯುಕೆ ಮತ್ತು ಭಾರತೀಯ ವಿದ್ಯಾ ಭವನದ ಗಣ್ಯರು ಭಾಗವಹಿಸಿದ್ದರು.

ಲ್ಯಾಂಬೆತ್ ಮಾಜಿ ಮೇಯರ್ ಡಾ. ನೀರಾಜ್ ಪಾಟೀಲ್, ಬಸವ ಸಮಿತಿಯ ಅಧಿಕಾರಿಗಳಾದ  ಅಭಿಜಿತ್ ಸಾಲಿಯಂಥ್ ಮತ್ತು ರಂಗನಾಥ ಮಿರ್ಜಿ ಅವರು ಬ್ರಿಟಿಷ್ ಭಾರತೀಯ ಮತ್ತು ಕನ್ನಡ ಸಮುದಾಯವನ್ನು ಪ್ರತಿನಿಧಿಸುತ್ತಾ ಸಮಾರಂಭದ ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಲ್ಯಾಂಬೆತ್‌ ಬಸವೇಶ್ವರ ಫೌಂಡೇಶನ್ ಐತಿಹಾಸಿಕ ಸ್ಮಾರಕದ ದಶಮಾನೋತ್ಸವದ ಆಚರಣೆಗಾಗಿ ಪ್ರಧಾನಮಂತ್ರಿಯವರನ್ನು ಆಹ್ವಾನಿಸಲು ತೀರ್ಮಾನಿಸಿದ್ದು, ಪ್ರಧಾನ ಮಂತ್ರಿಗಳು ದಶಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೂಲಕ ಅಧಿಕೃತ ಆಹ್ವಾನ ಪತ್ರವನ್ನು ನೀಡಿದ್ದು, ಅದನ್ನು ಭಾರತದ  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಸ್ತಾಂತರಿಸಲು ವಿನಂತಿ ಮಾಡಿಕೊಂಡಿದ್ದಾರೆ. 

2015ರ ನವೆಂಬರ್ 14ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅನಾವರಣಗೊಂಡು ಐತಿಹಾಸಿಕವಾದ ಈ ಮೂರ್ತಿ, ಯುಕೆ statutes Act 1854 ಅಡಿಯಲ್ಲಿ ಬ್ರಿಟಿಷ್ ಕ್ಯಾಬಿನೆಟ್ ಅಂಕಿತಗೊಳಿಸಿದ ಮೊದಲ ಕನ್ಸೆಪ್ಟ್ ಸ್ಮಾರಕಗಳಲ್ಲೊಂದಾಗಿದೆ. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು 2023ರ ಮಾರ್ಚ್ 5 ರಂದು ಲಾರ್ಡ್ ಬಸವೇಶ್ವರ ಮೂರ್ತಿಗೆ ನಮನ ಸಲ್ಲಿಸಿದ್ದರು ಎಂದು ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ತಿಳಿಸಿದೆ. 

ಲಂಡನ್‌ನ ಮಾಜಿ ಉಪಮೇಯರ್ ರಾಜೇಶ್ ಅಗರ್ವಾಲ್ ಈ ಸಂದರ್ಭದಲ್ಲಿ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!