Astrology: ಇಂದು ಯಾವುದೇ ದುಡುಕಿನ ನಿರ್ಧಾರಗಳು ಬೇಡ| ದಿನ ಭವಿಷ್ಯ

ಮಂಗಳವಾರ, ಸೆಪ್ಟೆಂಬರ್ 17, 2024, ದೈನಂದಿನ ರಾಶಿ ಭವಿಷ್ಯ 

ಮೇಷ ರಾಶಿ: ಇಂದು ಹೆಚ್ಚಿನ ಆತ್ಮ  ವಿಶ್ವಾಸವನ್ನು ಸದುಪಯೋಗಪಡಿಸಿ ಕೊಳ್ಳಲು ಪ್ರಯತ್ನಿಸಿ. ಕೆಲಸದ ಒತ್ತಡದ ನಡುವೆಯೂ ನಿಮ್ಮ ಜ್ಞಾಪಕ ಶಕ್ತಿ ವೃದ್ಧಿಯಾಗಲಿದೆ. ಇಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮ ಮಗುವಿ ನಂತಹ ಸ್ವಭಾವ ಬೇರೆಯವರಿಗೆ ಅರ್ಥವಾಗು ವುದಿಲ್ಲ.ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಂಡರೆ ನಿಮ್ಮ ಜ್ಞಾನ ಮತ್ತಷ್ಟು ವೃದ್ಧಿಯಾಗುತ್ತದೆ.ಕಷ್ಟಪಟ್ಟು ಮಾಡುವ ಕೆಲಸ ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಗಣ್ಯ ವ್ಯಕ್ತಿಗಳೊಂದಿಗೆ ಸಂವಹನ ನಡೆಸುವುದು  ಉತ್ತಮ ಆಲೋಚನೆಗಳು ಮತ್ತು ಯೋಜನೆಗಳನ್ನು ತರುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ಅನುಸರಿಸಲು ಇಂದು ಉತ್ತಮ ದಿನವಾಗಿದೆ. ಆರ್ಥಿಕ ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಈ ದಿನ ನಿಮಗೆ ಪ್ರಮುಖವಾಗಿರುತ್ತದೆ. ಜವಳಿ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದ್ದು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆ ಮಾಡಬಹುದು. ಉದ್ಯೋಗದಲ್ಲೂ ಯಶಸ್ಸು ಕಾಣುವಿರಿ. ಇದರ ಹೊರತಾಗಿ, ಯಾವುದೇ ಜವಾಬ್ದಾರಿ ಯುತ ಕೆಲಸ ಕಾರ್ಯಗಳಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವ್ಯಾಪಾರಸ್ಥರಿಗೆ ಉತ್ತಮ ದಿನ. ವ್ಯಾಪಾರ ಉದ್ದೇಶಕ್ಕಾಗಿ ಕೈಗೊಂಡ ಹಠಾತ್ ಪ್ರವಾಸವು ಧನಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ವಿದೇಶಗಳೊಂದಿಗೆ ಸಂಬಂಧ ಹೊಂದಿರುವ ವ್ಯಾಪಾರಿಗಳು ಮತ್ತು ಉದ್ಯಮಿಗಳು ಇಂದು ಹಣಕಾಸಿನ ವ್ಯವಹಾರಕ್ಕೆ ಅನುಗುಣವಾಗಿ ಯಾವುದೇ ಹೆಜ್ಜೆ ಮುಂದಿಡುವ ಮೊದಲು ಎಚ್ಚರಿಕೆ ಯಿಂದ ಯೋಚಿಸಿ. ಮತ್ತು ವ್ಯವಹಾರ ದಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸ್ವತಂತ್ರವಾಗಿ ಯೋಚಿಸಿ ಮತ್ತು ಹೊಸ ಹೂಡಿಕೆಗಳನ್ನು ಮಾಡಲು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಗ್ರಹಗಳು ಮತ್ತು ನಕ್ಷತ್ರಗಳ ಲಾಭದಾಯಕ ಸ್ಥಾನದಿಂದಾಗಿ ಇಂದು ಹಣವನ್ನು ಗಳಿಸಲು ಸಹಾಯವಾಗುತ್ತದೆ. ಜೊತೆಗೆ ಹಲವಾರು ಅವಕಾಶಗಳನ್ನು ಪಡೆಯುತ್ತೀರಿ. ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯವನ್ನು ಸುಧಾರಿಸಲು ಅವಕಾಶ ಸಿಗುತ್ತದೆ. ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿ. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವೈಯಕ್ತಿಕ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ನೀವು ಉದಾರ ವಾಗಿರಿ.ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿ ತಾಂಶ ಗಳನ್ನು ಪಡೆಯಲು ಏಕಾಗ್ರತೆ ಯಿಂದ ಕೆಲಸ ಕಾರ್ಯಗಳನ್ನು ಮಾಡಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕಠಿಣ ಪರಿಶ್ರಮಕೈ ಹಿಡಿಯಲಿದೆ. ಇಂದು ನಿಮಗೆ ಕೆಲವು ಆರ್ಥಿಕ ಪ್ರತಿಫಲಗಳು ಸಿಗಲಿವೆ.ಇಂದು ಲಾಭದಾಯಕ ದಿನವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕ ಗಳನ್ನು ಒದಗಿಸುತ್ತವೆ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿ ಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಿ. ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ನೀವು ಪ್ರಯೋಜನ ಪಡೆಯುತ್ತೀರಿ. ಖರ್ಚು ವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ದಿನ ನಿರ್ದಿಷ್ಟ ವಿಷಯದ ಬಗ್ಗೆ ನಿಮ್ಮ ಆಲೋಚನೆ ಬದಲಾಗ ಬಹುದು. ಇದರೊಂದಿಗೆ, ಆದಾಯವನ್ನು ಹೆಚ್ಚಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಆನ್‌ಲೈನ್ ವಹಿವಾಟಿನಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವರು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಕೆಲಸದ ಕಡೆಗೆ ಒಲವು ತೋರುತ್ತೀರಿ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ಯಶಸ್ಸು ಕಾಣುವಿರಿ,ಯುವಕರು ವೃತ್ತಿಗೆ ಸಂಬಂಧಿಸಿದ ಹೊಸ ಮಾಹಿತಿ ಯನ್ನು ಪಡೆಯುತ್ತಾರೆ.ಕೆಲಸ ಕಾರ್ಯಗಳಲ್ಲಿ ವಿಸ್ತರಣೆಗೆ ಹಣದ ಅವಶ್ಯಕತೆ ಬರಬಹುದು, ವಿಸ್ತರಣೆಯ ಯೋಚನೆಯನ್ನು ಸದ್ಯಕ್ಕೆ ಬಿಡುವುದು ಉತ್ತಮ. (ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ  ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಚತುರ್ದಶಿ 

ನಕ್ಷತ್ರ: ಶತಭಿಷ ನಕ್ಷತ್ರ.

ರಾಹುಕಾಲ: 03:00PM ರಿಂದ 04:30PM

ಗುಳಿಕಕಾಲ: 12:00PM ರಿಂದ 01:30PM

ಯಮಗಂಡಕಾಲ: 09:00AM ರಿಂದ 10:30AM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌

[ccc_my_favorite_select_button post_id="115408"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!