ರಾಜಿನಾಮೆ ಕುರಿತು ಸಿಎಂ ಸ್ಪಷ್ಟನೆ: ವಿಪಕ್ಷಗಳಿಗೆ ನಿರಾಸೆ

ಬೆಂಗಳೂರು: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.

ಮುಖ್ಯಮಂತ್ರಿಯವರು ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ನಾನ್ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು.

ನಿನ್ನೆ ಇಡಿಯವರು ಇಸಿಐಆರ್ ಫೈಲ್ ಮಾಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಮುಖ್ಯಮಂತ್ರಿಯವರು ಕಾನೂನು ರೀತಿ ಯಾವೆಲ್ಲಾ ಕ್ರಮವಿದೆ ತೆಗೆದುಕೊಳ್ಳಲಿ ಎಂದರು.

ಜಮೀನಿನ ಬದಲಿಗೆ ನಿವೇಶನಗಳನ್ನು ಹಂಚಿಕೆ ಮಾಡಿರುವುದು ನನ್ನ ಪ್ರಕಾರ Money Laundering ಆಗುವುದಿಲ್ಲ ಈ ಪ್ರಕರಣದಲ್ಲಿ ನನ್ನ ಪಾತ್ರವೇನು? ವಿರೋಧ ಪಕ್ಷದವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ರಾಜಿನಾಮೆ ನೀಡುವುದರಿಂದ ಎಲ್ಲವೂ ಮುಗಿಯುತ್ತದೆಯೇ? ಅನಗತ್ಯವಾಗಿ ರಾಜಿನಾಮೆ ಕೇಳುತ್ತಿದ್ದಾರೆ ನನ್ನ ತಪ್ಪಿಲ್ಲ ಎಂದ ಮೇಲೆ ರಾಜಿನಾಮೆ ಯಾಕೆ ನೀಡಬೇಕು ಎಂದು ಮಾಧ್ಯಮದವರಿಗೆ ಉತ್ತರಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ಪ್ರಕರಣಕ್ಕೂ ಹಾಗೂ ನನ್ನ ಪ್ರಕರಣಕ್ಕೂ ವ್ಯತ್ಯಾಸವಿದೆ. ಇದರಲ್ಲಿ ನನ್ನ ಪಾತ್ರವಿಲ್ಲ ಯಡಿಯೂರಪ್ಪ ಡಿನೊಟಿಫೈ ಮಾಡಿದ್ದರು ನಾನು ಡಿನೋಟಿಫೈ ಮಾಡಿಲ್ಲ, Money Laundering ಮಾಡಿಲ್ಲ ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!