ತೂಬಗೆರೆ: ಇತ್ತೀಚೆಗೆ ನಡೆದ ಬೆಂಗಳೂರು ಗ್ರಾಮಾಂತರ ಪ್ರೌಢಶಾಲಾ ಶಾಲಾ ಜಿಲ್ಲಾ ಮಟ್ಟದ ಬಾಲಕರ ವಿಭಾಗದ ಖೋ-ಖೋ ಸ್ಪರ್ಧೆಯಲ್ಲಿ (Kho-Kho) ತಾಲೂಕಿನ ತೂಬಗೆರೆ ಸರ್ಕಾರಿ ಪ್ರೌಢಶಾಲಾ ತಂಡ ಪ್ರಥಮ ಸ್ಥಾನವನ್ನು ಪಡೆದು ವಿಭಾಗದ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದರು.
ಇದನ್ನೂ ಓದಿ; ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ಘೋಷಣೆ..!
ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಇಲ್ಲದಿದ್ದರೂ ಸಹ ಮಕ್ಕಳು ಕಠಿಣ ಅಭ್ಯಾಸದ ಫಲವಾಗಿ ಈ ಸಾಧನೆ (Kho-Kho Sports)ಮಾಡಿರುವುದು ಗ್ರಾಮಸ್ಥರಿಗೆ ಹರ್ಷ ತಂದಿದೆ.