School timings starting tomorrow have changed!

ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತಾಧಿಕಾರಿಯಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಂಡಿ (ವ್ಯವಸ್ಥಾಪಕ ನಿರ್ದೇಶಕ) ಸಿ.ಎನ್. ಮಂಜುನಾಥ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024 ರಿಂದ 2029ನೇ ಸಾಲಿನವರೆಗಿನ ಆಡಳಿತ ಮಂಡಳಿ ಚುನಾವಣೆ ಬಾಕಿ ಇದೆ. ಪ್ರಸ್ತುತ ಸಂಘ-ಸಂಸ್ಥೆಗಳ ಕಾಯ್ದೆ ಮತ್ತು ನಿಯಮಾವಳಿಗಳ ಅನ್ವಯ ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ನಿಗದಿತ ಸಮಯದಲ್ಲಿ ನಡೆದಿರುವುದಿಲ್ಲ.

ಸಂಘದ ಬೈಲಾ ಅನ್ವಯ ಈಗಿನ ಆಡಳಿತ ಮಂಡಳಿಯು ನಿಗದಿತ ಸಮಯದ ಒಳಗೆ ಚುನಾವಣೆಯನ್ನು ನಡೆಸಲು ವಿಫಲವಾಗಿದೆ ಎಂದು ದೂರುಗಳು ಕೇಳಿ ಬಂದಿದ್ದವು.

ರಾಜ್ಯದಲ್ಲಿ ಸುಮಾರು 4.50 ಲಕ್ಷ ಸರ್ಕಾರಿ ನೌಕರರು ತಮ್ಮ ಪ್ರಾತಿನಿಧಿಕ ಸಂಸ್ಥೆಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪಾರದರ್ಶಕ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳ ನೇಮಕ ಅನಿವಾರ್ಯವಾಗಿರುತ್ತದೆ ಎಂದು ಹಲವರು ಒತ್ತಾಯಿಸಿದ್ದರು‌.‌

ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಕೆಲ ಪದಾಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೃಹತ್ ಸಂಘವಾಗಿದ್ದು, ಸಂಘದ ಆಡಳಿತ ಮಂಡಳಿ ಅವಧಿ ಮುಗಿದಿರುವುದರಿಂದ ಸಂಘದ ಸದಸ್ಯರ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯನ್ನು ನೇಮಿಸಿ ಸರ್ಕಾರ ಆದೇಶಿಸಿದೆ.‌ ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯಾಗಿ ನೇಮಕವಾಗಿದೆ.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]