Selection for hostel admission

ಬಾಪೂಜಿಯವರ 155ನೇ ಜಯಂತಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರಬಂಧ ಸ್ಫರ್ಧೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಚಾಲಿತ ವಿಶ್ವದಲ್ಲಿ ಗಾಂಧೀ ತತ್ವ ಸಿದ್ಧಾಂತಗಳ ಮಹತ್ವದ ಬಗ್ಗೆ ವಿಶ್ಲೇಷಿಸಿ ಪ್ರಬಂಧವನ್ನು ಬರೆಯಲು ಅನುವಾಗುವಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.


ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರಬಂಧಗಳನ್ನು ಬರೆದು 2024ರ ಅಕ್ಟೋಬರ್ 31ರೊಳಗಾಗಿ Email: [email protected] & [email protected] ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ನವೆಂಬರ್ 12, 2024 (ಮಂಗಳವಾರ) ರಂದು ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವಿಳಾಸದಲ್ಲಿ ಆಯೋಜಿಸಲಾಗುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಸ್ಥಳದಲ್ಲೇ ಪ್ರಬಂಧವನ್ನು (ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಪ್ರತ್ಯೇಕವಾಗಿ) ಬರೆಯಬೇಕಾಗಿರುತ್ತದೆ.


ಹೆಚ್ಚಿನ ವಿವರಗಳಿಗೆ ಚಂದ್ರಶೇಖರಮೂರ್ತಿ ಎಸ್. ಮೊ.ಸಂಖ್ಯೆ 9686449019/ 9686919019 ಮತ್ತು ದೂ.ಸಂಖ್ಯೆ 080-29721550 ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿಯ ವೆಬ್ ಸೈಟ್ www.kstacademy.in ವೀಕ್ಷಿಸಬಹುದಾಗಿದೆ.


ಈ ಪ್ರಬಂಧ ಸ್ಪರ್ಧೆಯ ಅವಕಾಶವನ್ನು ರಾಜ್ಯದ ಎಲ್ಲಾ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ.ಎ.ಎಂ ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!