ಉಪ ಸಮರಕ್ಕೆ ಸಿದ್ದತೆ; ಬಿಎಸ್ ವೈ ಭೇಟಿಯಾದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನ ಬಿಎಸ್ ವೈ ಅವರ ಧವಳಗಿರಿ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದರು.


ಬಿ.ಎಸ್. ಯಡಿಯೂರಪ್ಪ ಅವರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಸಹಜವಾಗಿ ಭೇಟಿ ಮಾಡುತ್ತೇವೆ. ಚುನಾವಣೆಯ ಬಗ್ಗೆ ಬಂದು ಮಾತನಾಡು ಅಂದರು, ಅವರೊಂದಿಗೆ ಮಾತಾಡಿದ್ದೇನೆ. ಶಿಗ್ಗಾವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು.

ಚುನಾವಣೆಗೆ ಏನೇನು ತಯಾರಿ ಮಾಡಿದ್ದೇವೆ ಅಂತ ಕೇಳಿದರು, ಎಲ್ಲ ಸಿದ್ದತೆ ಮಾಡಿಕೊಂಡಿರುವ ಬಗ್ಗೆ ಹೇಳಿದ್ದೇನೆ. ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ಆಗಿದೆ. ಅಂತಿಮವಾಗಿ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಅಂತ ಆಗಿದೆ.

ದೆಹಲಿಗೆ ಅಕ್ಟೋಬರ್ 19ರ ನಂತರ ಹೋಗುತ್ತೇನೆ. ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುದಕ್ಕೆ‌ ಪ್ರಯತ್ನ ಮಾಡೋಣ ಅಂದಿದ್ದಾರೆ ಎಂದು ಹೇಳಿದರು.

ಚನ್ನಪಟ್ಟಣ ಟಿಕಟ್ ಕುರಿತು ಕೇಳಿದ ಪ್ರಶ್ನೆಗೆ ಚನ್ನಪಟ್ಟಣದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ನಮ್ಮ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ರಾಜಕೀಯ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು ನೀಡಿದ್ದೇವೆ: ಆರ್‌.ಅಶೋಕ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು

ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

[ccc_my_favorite_select_button post_id="107616"]
ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ ಆಕ್ಷೇಪ

ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ

ರಾಜ್ಯ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಮೋಜು ಮಾಡುತ್ತಿದೆ: ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="107498"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಹರಡಲು, ದುರುದ್ದೇಶಪೂರಿತ ಕ್ರಿಮಿನಲ್ ಪಿತೂರಿಯ ಆರೋದಡಿಯಲ್ಲಿ ಪತ್ರಕರ್ತ ಅರ್ನಾಬ್ (Arnab Goswami) ಗೋಸ್ವಾಮಿ ವಿರುದ್ಧ

[ccc_my_favorite_select_button post_id="107623"]
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಇಂದು (ಮೇ.21) ಬೆಳ್ಳಂಬೆಳಗ್ಗೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಜವರಾಯ ಅಟ್ಟಹಾಸ ಮೆರೆದಿದ್ದಾನೆ.

[ccc_my_favorite_select_button post_id="107558"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!