ದಿನ ಭವಿಷ್ಯ: ಗುರುವಾರ, ಅ.17, 2024| Horoscope Today

Astrology: Likely to be a memorable day

ಮೇಷ ರಾಶಿ: ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಉತ್ತಮ ವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ಮತ್ತಷ್ಟು ಅಭಿವೃದ್ಧಿ ಪಡೆಯುತ್ತದೆ.(ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ವೃತ್ತಿ ಕ್ಷೇತ್ರಕ್ಕನುಗುಣ ವಾಗಿ ಕೆಲಸದಲ್ಲಿ ಪ್ರಗತಿಯನ್ನು ಸಾದಿಸುವರು. ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ. ಇಂದು ಆಕಸ್ಮಿಕ ಪ್ರಯಾಣದ ಸಾಧ್ಯತೆಗಳಿವೆ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವೃತ್ತಿ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯುವ ಯೋಗವಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ವಿ ಯಾಗುವಿರಿ. (ಭಕ್ತಿಯಿಂದ ಶ್ರೀ ಕಾಲ ಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಇಂದು ವ್ಯಾಪಾರಸ್ಥರು ಮೋಸ ಹೋಗುವ ದಿನ. ಆರ್ಥಿಕ ರಂಗದಲ್ಲಿ ಎಚ್ಚರಿಕೆಯಿಂದ ವ್ಯವಹಾರಗಳನ್ನು ಮಾಡಿ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯ ಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಈ ಸಮಯವು ಅನುಕೂಲಕರವಾಗಿದೆ.ಈ ವಿಷಯದ ಬಗ್ಗೆ ಆಪ್ತ ಸ್ನೇಹಿತ ಅಥವಾ ಕುಟುಂಬದ ಸದಸ್ಯರ ಸಲಹೆ ಪಡೆಯಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ವ್ಯಾಪಾರಸ್ಥರ ಪ್ರಯತ್ನ ಗಳು ಯಶಸ್ವಿಯಾಗಬಹುದು. ಮುಂಬ ರುವ ಸಮಯದಲ್ಲಿ ಅದರಿಂದ ದೊಡ್ಡ ಲಾಭ ಪಡೆಯಬಹುದು.(ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಆರ್ಥಿಕ ವಿಷಯದಲ್ಲಿ ಇಂದು ನಿಮಗೆ ಅದೃಷ್ಟ ವಿರುತ್ತದೆ. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಬುದ್ಧಿವಂತಿಕೆ ಯಿಂದ ವರ್ತಿಸಬೇಕು.(ಭಕ್ತಿಯಿಂದ ಕುಲ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ವೃತ್ತಿ ಕ್ಷೇತ್ರದಲ್ಲಿ ತಿಳುವಳಿಕೆ ಮತ್ತು ಬುದ್ಧಿವಂತಿಕೆ ಯಿಂದ ಯಾವುದೇ ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗು ವಂತೆ ನೋಡಿಕೊಳ್ಳಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಇತರರ ವ್ಯವಹಾರ ಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ, ಇಲ್ಲದಿದ್ದರೆ ನಿಮ್ಮ ಮಾತುಗಳು ನಿಮ್ಮ ವಿರುದ್ಧವಾಗಿ ಹೋಗಬಹುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪೌರ್ಣಮಿ
ನಕ್ಷತ್ರ: ರೇವತಿ ನಕ್ಷತ್ರ

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!