FROM DODDABALAPURA RAILWAY POLICE: ರೈಲಿನಿಂದ ಬಿದ್ದು ಸಾವು..!

ದೊಡ್ಡಬಳ್ಳಾಪುರ: ರಾಜಾನುಕುಂಟೆ ಮತ್ತು ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವೆ ಸುಮಾರು 55 ರಿಂದ 60 ವರ್ಷದ ಅಪರಿಚಿತ ವ್ಯಕ್ತಿ ಪ್ರಯಾಣ ಮಾಡುವ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಈ ಕುರಿತು ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ ಆರ್.ನಂ. 208/2024 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.

ಮೃತನ ಚಹರೆ: 5.5 ಅಡಿ ಎತ್ತರ, ದುಂಡು ಮುಖ ಗಿಡ್ಡನೆಯ ಮೂಗು, ಬಿಳಿ ಮಿಶ್ರಿತ ಗಡ್ಡ ಮತ್ತು ಮೀಸೆ, ದಪ್ಪನೆಯ ಕೆನ್ನೆಗಳು,, ಸಾಧಾರಣ ಮೈಕಟ್ಟು, ತಲೆಯಲ್ಲಿ ಸುಮಾರು 1.5 ಇಂಚು ಉದ್ದದ ಕೂದಲು ಹೊಂದಿದ್ದಾರೆ.

ಬಟ್ಟೆಗಳು: ಕಡು ನೀಲಿಬಿಳಿಕೆಂಪು ಬಣ್ಣದ ಲುಂಗಿ, ಬಿಳಿ ಬಣ್ಣದ ತುಂಬು ತೊಳಿನ ಶರ್ಟ್ ಧರಿಸಿರುತ್ತಾರೆ.

ವಾರಸುದಾರರು ಯಾರಾದರು ಇದ್ದಲ್ಲಿ ರೈಲ್ವೆ ಪೊಲೀಸ್ ಇನ್ಸ್ಪೆಕ್ಟರ್ 9480802118/ ದೊಡ್ಡಬಳ್ಳಾಪುರ ರೈಲ್ವೆ ಪೋಲಿಸ್ 9480802143 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವಕ್ಕೆ ಚಾಲನೆ: ಕೆಂಪೇಗೌಡ ಪ್ರಶಸ್ತಿ ಪ್ರಕಟ

ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವಕ್ಕೆ ಚಾಲನೆ: ಕೆಂಪೇಗೌಡ ಪ್ರಶಸ್ತಿ ಪ್ರಕಟ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ (Nadaprabhu Kempegowda) 516ನೇ ಜಯಂತಿಯನ್ನು 27ನೇ ಜೂನ್ 2025ರ (ಶುಕ್ರವಾರ) ಆಚರಿಸಲಾಗುತ್ತಿದೆ.

[ccc_my_favorite_select_button post_id="110037"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]