ವಿವಿಧ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸಲಕರಣೆ ಪಡೆಯಲು ಅರ್ಜಿ ಆಹ್ವಾನ

Selection for hostel admission

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಖಾದಿ ಗ್ರಾಮೋದ್ಯೋಗ ವಿಭಾಗದ ವತಿಯಿಂದ 2024-25ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ 624 ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಲು ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಗ್ರಾಮ ಪಂಚಾಯಿತಿ ಅಥವಾ ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಛೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳು ಹಾಗೂ ಗ್ರಾಮ ಪಂಚಾಯಿತಿ ಧೃಡೀಕರಣದೊಂದಿಗೆ ನವ್ಹೆಂಬರ್ 30 ರೊಳಗಾಗಿ ಸಂಬಂಧಿಸಿದ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿ ಕಛೇರಿಗೆ ಸಲ್ಲಿಸಬಹುದಾಗಿದೆ.

ನಿಬಂದನೆಗಳು

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಟ 18 ವರ್ಷ. ಅರ್ಜಿದಾರರು ಗ್ರಾಮದಲ್ಲಿ ವಾಸವುಳ್ಳವರಾಗಿರಬೇಕು.

ಸಮಾಜದಲ್ಲಿ ಸಾಮಾಜಿಕ ತೊಂದರೆಗೊಳಗಾದವರಿಗೆ ಅದ್ಯತೆ ಮೇರೆಗೆ ಪರಿಗಣಿಸಲಾಗುವುದು (ವಿಧವೆಯರು ವಿಚ್ಚೇದಿತರು, ಅನಾಥರು), ಉಚಿತ ಉಪಕರಣ ಪಡೆಯಲು ಜಿಲ್ಲೆಯ 624 ಗ್ರಾಮೀಣ ಆಧುನಿಕ ಕಸುಬುಗಳಲ್ಲಿ ತೊಡಗಿರುವ ಕುಶಲ ಕರ್ಮಿಗಳಿಗೆ ವಿದ್ಯುತ್ ಚಾಲಿತ ಉಪಕರಣಗಳಾದ Welding, Barbending, Carpentry, Borewell repair/ Motor Rewinding steel fabrication, plumbing and Electrician, ಬಡಗಿ, ಕಮ್ಮಾರಿಕೆ, ಕಲ್ಲುಕುಟಿಕೆ, ದೋಬಿ, ಕ್ಷೌರಿಕ, ಗಾರೆ, ಮತ್ತು ಇತ್ಯಾದಿ ಕೆಲಸದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತಾ ಸಲಕರಣ ಕಿಟ್‌ಗಳನ್ನು ನೀಡುವ ಕಾರ್ಯಕ್ರಮ.

ಕುಶಲಕರ್ಮಿಗಳು ಮಾತ್ರ ಅರ್ಜಿಸಲ್ಲಿಸತಕ್ಕದ್ದು. ಈ ಇಲಾಖೆಯ ಯಾವುದೇ ಯೋಜನೆಯಡಿ ಈಗಾಗಲೇ ಉಪಕರಣಗಳನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.

ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.

ಸರ್ಕಾರದ ಮಾರ್ಗಸೂಚಿಯಂತೆ ಮೀಸಲಾತಿ ಅನ್ವಯ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಖಾದಿ ಗ್ರಾಮೋದ್ಯೋಗ ವಿಭಾಗದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!