ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಕಂಚಿನ ಪುತ್ಥಳಿ ಲೋಕಾರ್ಪಣೆ

ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಯಡಿಯೂರು ವಾರ್ಡ್ ವ್ಯಾಪ್ತಿಯ ಸೌತ್ ಎಂಡ್ ವೃತ್ತದಲ್ಲಿ “ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್” ಅವರ ಆರು ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಇಂದು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆಗೊಳಿಸಿದರು‌.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ್ ಮಾತನಾಡಿ, ದೇಶದ ಪ್ರತಿಭಾವಂತ ನಟ ಎಂದು ಖ್ಯಾತಿ ಗಳಿಸಿರುವ ಪುನೀತ್ ರಾಜ್ ಕುಮಾರ್ ರವರ ಪುತ್ಥಳಿಯನ್ನು ಸ್ಥಾಪಿಸಲಾಗಿದೆ.

ಪುನೀತ್ ರಾಜ್ ಕುಮಾ‌ರ್ ಅಗಲಿಕೆಯಾಗಿ ಮೂರು ವರ್ಷವಾಯಿತು ಅದರು ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ.

ಪುನೀತ್ ರಾಜ್ ಕುಮಾರ್ ರವರ ಅಂತ್ಯಸಂಸ್ಕಾರದಲ್ಲಿ ಲಕ್ಷಾಂತರ ಜನರು ಭಾಗಿಯಾಗಿದ್ದರು. ಕಲಾವಿದ ಮತ್ತು ಮಾನವೀಯತೆ ಮೂಲಕ ಜನರ ಪ್ರೀತಿ ಗಳಿಸಿದ ಮೆಚ್ಚಿನ ಹೃದಯವಂತ ನಾಯಕ ಪುನೀತ್ ರಾಜ್ ಕುಮಾರ್ ಸರಳತೆ, ವಿನಯತೆ ಮೂಲಕ ಜನರ ಹೃದಯಗೆದ್ದರು, ನಾನು ಸಹ ರಾಜ್ ಕುಮಾರ್ ರವರ ಅಭಿಮಾನಿ ಎಂದು ಹೇಳಲು ಹೆಮ್ಮೆ ಅನಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್. ಆರ್. ರಮೇಶ್, ಮಾಜಿ ಬಿಬಿಎಂಪಿ ಸದಸ್ಯ ಎ.ಹೆಚ್.ಬಸವರಾಜ್ ಹಾಗೂ ಡಾ.ರಾಜ್ ಕುಮಾರ್ ಕುಟುಂಬದ ಅಭಿಮಾನಿಗಳು ಉಪಸ್ಥಿತರಿದ್ದರು.

ರಾಜಕೀಯ

ಅಣ್ಣಾವ್ರ ಹೆಸರು ಹೇಳೋಕೆ ಚೇತನ್‌ಗೆ ಯೋಗ್ಯತೆ ಇಲ್ಲ: ನಿಖಿಲ್ ಕುಮಾರಸ್ವಾಮಿ ಕಿಡಿ

ಅಣ್ಣಾವ್ರ ಹೆಸರು ಹೇಳೋಕೆ ಚೇತನ್‌ಗೆ ಯೋಗ್ಯತೆ ಇಲ್ಲ: ನಿಖಿಲ್ ಕುಮಾರಸ್ವಾಮಿ ಕಿಡಿ

ಅಣ್ಣಾವ್ರ ಹೆಸರು ಹೇಳೋದಕ್ಕೆ ಚೇತನ್ (Chethan) ಅವರಿಗೆ ಯೋಗ್ಯತೆ ಇಲ್ಲ, ಅವರೊಬ್ಬ ಪ್ರಚಾರ ಪ್ರಿಯರು. ಡಾ. ರಾಜ್ ಕುಮಾರ್ (Dr. Rajkumar) ಅವರ ಸ್ಮಾರಕ ಬಗ್ಗೆ ಮಾತನಾಡಲು ಅವರು ಯೋಗ್ಯರಲ್ಲ" ಎಂದು ಯುವ ಜನತಾದಳ

[ccc_my_favorite_select_button post_id="121430"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]