ಲೋ‌ ಮಗಾ ನಮ್ ಬಾಸ್ ರಿಲೀಸ್ ಕಣಲೇ.. ದೇವ್ರು ರಿಲೀಸೋ..!; ಮುಗಿಲು ಮುಟ್ಟಿದ Darshan ಅಭಿಮಾನಿಗಳ ಸಂಭ್ರಮ| ವಿಡಿಯೋ

ಬೆಂಗಳೂರು: ನಟ ದರ್ಶನ್‌ ಅವರಿಗೆ ಮಧ್ಯಂತ ಜಾಮೀನು ಸಿಕ್ಕ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ದೊಡ್ಡಬಳ್ಳಾಪುರ ದರ್ಶನ್ ಅಭಿಮಾನಿಗಳ ಸಂಭ್ರಮ.

ಇನ್ನೂ ಕೆಲ ಅಭಿಮಾನಿಗಳು ಬಳ್ಳಾರಿ ಜೈಲಿಗೆ ಆಗಮಿಸಿ ದರ್ಶನ್‌ಗೆ ಜೈಕಾರ ಹಾಕುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅಲ್ಲಿ ಸೇರುವ ಆತಂಕ ಪೊಲೀಸರಿಗೆ ತಲೆ ಬಿಸಿ ತರಿಸಿದೆ.

ದರ್ಶನ್‌ಗೆ ಬೇಲ್ ಸಿಕ್ಕ ಸುದ್ದಿ ಕೇಳಿ ಫ್ಯಾನ್ಸ್ ಕೂಡ ಖುಷ್ ಆಗಿದ್ದಾರೆ. ಸರಿಯಾದ ಟೈಮ್ಗೆ ಚಿಕಿತ್ಸೆ ಸಿಗದಿದ್ರೆ ತೊಂದರೆ ಉಂಟಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಚಿಕಿತ್ಸೆಗಾಗಿ 6 ವಾರಗಳ ಜಾಮೀನು ಮಂಜೂರು ಮಾಡಿದ್ದಾರೆ.

ಜಾಮೀನು ಮಂಜೂರು ಮಾಡಿದೆ.‌ ಈ ಸುದ್ದಿ ದರ್ಶನ್‌ ಅಭಿಮಾನಿಗಳಿಗೆ ದೀಪಾವಳಿ ಹಬ್ಬಕ್ಕೆ ಬಂಪರ್‌ ಉಡುಗೊರೆ ಸಿಕ್ಕಂತಾಗಿದೆ. ಸೋಷಿಯಲ್‌ ಮೀಡಿಯಾದಲ್ಲಂತೂ ಈ ದಿನ ಡಿ ಬಾಸ್‌ ಹೆಸರಲ್ಲಿ ಸಂದೇಶಗಳು ಭಾರೀ ವೈರಲ್‌ ಆಗುತ್ತಿವೆ.

ಜಾಮೀನು ಮಂಜೂರು ಆಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಸಿನಿಮಾ ಒಂದರಲ್ಲಿನ ಲೋ‌ ಮಗಾ ನಮ್ ಬಾಸ್ ರಿಲೀಸ್ ಕಣಲೇ ಎಂಬ ವಿಡಿಯೋವನ್ನು ಶೇರ್ ಮಾಡುವ ಮೂಲಕ ದರ್ಶನ್ ಅಭಿಮಾನಿಗಳು ಫುಲ್‌ ಜೋರಾಗೇ ದೀಪಾವಳಿ ಹಬ್ಬ ಶುರು ಹಚ್ಚಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಡಿ ಬಾಸ್‌ ರಿಲೀಸ್‌ಗೆ ಸಂಬಂಧಪಟ್ಟ ಕೆಲವೊಂದು ಮೀಮ್ಸ್‌ಗಳು ಕೂಡಾ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಹೌದು ಡಿ ಬಾಸ್‌ ಫ್ಯಾನ್ ಪೇಜ್‌ಗಳು ದರ್ಶನ್‌ ಅವರ ಸಿನಿಮಾದ ಕೆಲವೊಂದು ಫುಟೇಜ್‌ಗಳನ್ನು ಎಡಿಟ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ನಮ್‌ ಬಾಸ್‌ ಬರ್ತಿದ್ದಾರೆ ಎಂದು ಸಂಭ್ರಮಿಸುತ್ತಿದ್ದಾರೆ.

ಇದರ ನಡುವೆ ಎಲ್ಲಾ ತೂಗುದೀಪ ಪರಿವಾರದ ಅಭಿಮಾನಿಗಳಿಗೆ ಈ ಮೂಲಕ ತಿಳಿಸುವುದು ಏನೆಂದರೆ ನಮ್ಮ ಪ್ರೀತಿಯ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರಿಗೆ ಜಾಮೀನು ದೊರಕಿದ್ದು ಈ ಸಂತೋಷದ ಸಂಭ್ರಮದಲ್ಲಿ ಅಭಿಮಾನಿಗಳು ಯಾವುದೇ ಕಾರಣಕ್ಕೂ ಮಾಧ್ಯಮದವರು ರಾಜಕಾರಣಿಗಳು, ಬೇರೆ ನಟರು ಹಾಗೂ ಕಾನೂನಿನ ಬಗ್ಗೆ ಯಾರೂ ಸಹ ನಿಂದಿಸಬೇಡಿ ಎಂಬ ಸಂದೇಶ ವೈರಲ್ ಆಗಿದೆ.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]