Astrology: Likely to be a memorable day

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ಗುರುವಾರ, ಅಕ್ಟೋಬರ್ 31, 2024, ದೈನಂದಿನ ರಾಶಿ ಭವಿಷ್ಯ| astrology today

ಮೇಷ: ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರಗಳ ಕೈಗೊಳ್ಳಿ. ದೀರ್ಘಾವಧಿಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳು ವುದು ಅಗತ್ಯ.

ವೃಷಭ: ಸಂಗಾತಿಗಳ ಆದರಕ್ಕೆ ಪ್ರಫುಲ್ಲತೆಯ ಸೆಳಕು, ವ್ಯವಹಾರ ಕಾರ್ಯದಲ್ಲಿ ವಿನಮ್ರ ಮುನ್ನಡೆ.

ಮಿಥುನ: ತಪ್ಪುಗಳನ್ನು ಒಪ್ಪಿ ಕೊಂಡುಬಿಡಿ ಶಾಂತಿಯುತ ಜೀವನ ನಿಮ್ಮದಾಗಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ.

ಕಟಕ; ಅಭೀಷ್ಟ ಪ್ರಕಾರ ಮೂಲಗಳಿಂದ ಅನುಕೂಲವಾಗಿ ಪ್ರಗತಿ, ಬಯಸಿದ ಕಾರ್ಯದಲ್ಲಿ ಗೌರವ ಫಲ.

ಸಿಂಹ: ಬೇರೆಯವರ ವಿಚಾರದಲ್ಲಿ ಮೂಗು ತೂರಿಸದ ನಿರ್ಧಾರ ಸೂಕ್ತ, ಬಂದದ್ದನ್ನು ಸ್ವೀಕರಿಸುವ ಭಾವನೆ ಉತ್ತಮ.

ಕನ್ಯಾ: ಹಿರಿಯರ ಸಲಹೆ ಸ್ವೀಕಾರದಿಂದ ನೆಮ್ಮದಿ, ಕನಸು ಕಂಡುದು ಸಾಕಾರಕ್ಕೆ ನಿರ್ಣಯ.

ತುಲಾ: ಸೌಮ್ಯ ವರ್ಚಸ್ಸಿನಿಂದ ಅಂದುಕೊಂಡ ಕಾರ್ಯ ಸಿದ್ಧಿ, ಮಿತ್ರರಿಂದ ಮನರಂಜನೆ.

ವೃಶ್ಚಿಕ: ಮಹತ್ತರ ಯೋಜನೆ ಕಾರ್ಯಕ್ಕೆ ಕ್ರಮದಲ್ಲಿ ಶ್ರಮ, ಪ್ರಾಜ್ಞರ ಸಲಹೆಯಾಲಿಸಿ ಆತುರದ ನಿರ್ಧಾರ.

ಧನು: ಸಮಾಜ ಬಾಂಧವರಿಂದ ಮಹತ್ತರ ಕಾರ್ಯಕ್ಕೆ ಬೆಂಬಲ, ಯೋಗಕ್ಷೇಮ ಹೊಣೆ ಹೊರಲು ಚಿಂತನ.

ಮಕರ: ಖರೀದಿಗೆ ಉಳಿತಾಯದಿಂದ ಖರ್ಚು ಮಾಡಲು ಸ್ಪಷ್ಟನೆ, ಆದರಿಸುವ ಕುರಿತು ವಿಚಾರ ವಿನಿಮಯ.

ಕುಂಭ: ಮುಂದಿನ ಯೋಜನೆಗಳ ಬಗ್ಗೆ ಹದವಾಗಿ ವಿಚಾರ, ಮೊಟಕು’ ಕಾರ್ಯಕ್ಕೆ ಪುನರಪಿ ಚಾಲನೆ.

ಮೀನ: ಪಾಲುಗಾರಿಕೆ ವ್ಯವಹಾರಗಳಲ್ಲಿ ಮಹತ್ವದ ತಿರುವು, ಚಾಡಿ ಮಾತುಗಳಿಗೆ ಕಿವಿಕೊಡದ ಸಂಕಲ್ಪ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ರಾಜಕೀಯ

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಿನ್ನೆಯಷ್ಟೇ ನೇಕಾರರ (Weavers) ಭವನ ಶಂಕುಸ್ಥಾಪನೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೈಡ್ರಾಮವನ್ನೆ ಸೃಷ್ಟಿಸಿ ತಣ್ಣಗಾಗಿದೆ.

[ccc_my_favorite_select_button post_id="118262"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!