Application Invitation for Prime Minister's Internship Scheme

“ಮಿಷನ್ ಶಕ್ತಿ ಯೋಜನೆ”ಯಡಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜನಕರ ಹುದ್ದೆಗೆಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್ ನಲ್ಲಿ ತಜ್ಞರ ಹುದ್ದೆಗೆ ಅರ್ಥಶಾಸ್ತ್ರ, ಬ್ಯಾಂಕಿಂಗ್ , ಇತರೆ ವಿಭಾಗಗಳಲ್ಲಿ ಪದವೀಧರರು, ಸ್ನಾತಕೋತ್ತರ ಪದವಿ ಹೊಂದಿದವರಿಗೆ ಅದ್ಯತೆ.

ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜನಕರ ಹುದ್ದೆಗೆ ಕಂಪ್ಯೂಟರ್/ಐಟಿ ಇತ್ಯಾದಿಗಳಲ್ಲಿ ಕೆಲಸ ಮಾಡುವ ಜ್ಞಾನದೊಂದಿಗೆ ಪದವಿ ಹೊಂದಿರಬೇಕು.

ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು -560029 ಇಲ್ಲಿಗೆ ತಮ್ಮ ವ್ಯಕ್ತಿಗತ ವಿವರ (Resume) ವನ್ನು ಎಲ್ಲಾ ದಾಖಲೆಗಳೊಂದಿಗೆ ನವೆಂಬರ್ 23 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26578688 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!