Astrology: Likely to be a memorable day

ಇಂದಿನ ಭವಿಷ್ಯ: ಈ ರಾಶಿಯವರಿಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ

ನವೆಂಬರ್ 08, 2024 ಶುಕ್ರವಾರ, ದೈನಂದಿನ ರಾಶಿ ಭವಿಷ್ಯ| astrology predictions

ಮೇಷ: ಈ ರಾಶಿಯವರ ಕೌಟುಂಬಿಕ ಪರಿಸ್ಥಿತಿ ಆಹ್ಲಾದಕರವಾಗಿರುತ್ತದೆ. ಆರೊಗ್ಯದ ಬಗ್ಗೆ ಚಿಂತಿಸುವುದು ನಿಮ್ಮ ಕಾಯಿಲೆಯನ್ನು ಇನ್ನಷ್ಟು ಉಲ್ಬಣಿಸ ಬಹುದಾದ್ದರಿಂದ ಹಾಗೆ ಮಾಡಬೇಡಿ.

ವೃಷಭ: ಈ ರಾಶಿಯವರು ಜೀವನ ಸಂಗಾತಿಯಿಂದ ಸಾಕಷ್ಟು ಬೆಂಬಲವನ್ನು ಪಡೆಯುತ್ತಾರೆ. ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸೈರ್ಯವನ್ನು ಹೆಚ್ಚಿಸುತ್ತದೆ. ಹಣದ ಚಲನೆ ದಿನವಿಡೀ ಮುಂದುವರಿಯುತ್ತದೆ.

ಮಿಥುನ: ಈ ರಾಶಿಯವರು ತೀರ್ಥಯಾತ್ರಾ ಸ್ಥಳಗಳಿಗೆ ಪ್ರಯಾಣವನ್ನು ಕೈಗೊಳ್ಳಬಹುದು. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ.

ಕಟಕ: ಈ ರಾಶಿಯವರಿಗೆ ಹಣದ ಸುಗಮ ಒಳಹರಿವು, ಹಣಕಾಸಿನ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡುತ್ತದೆ. ಚಾಲನೆ ಮಾಡುವಾಗ ಎಚ್ಚರ ವಹಿಸಿ. ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆ ಗಳಿಗೆ ಘಾಸಿ ಮಾಡುವುದ ರಿಂದ ನಿಮ್ಮ ಭಾಷೆಯನ್ನು ನಿಯಂತ್ರಿಸಿ.

ಸಿಂಹ: ನಿಮ್ಮ ಹೊಸ ಯೋಜನೆಗಳನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ನಗು ಎಲ್ಲ ಸಮಸ್ಯೆಗಳಿಗೆ ಪರಿಹಾರ. ಇಂದು ದಿನ ಯಾರಿಗೂ ಸಾಲ ನೀಡ ಬೇಡಿ. ಅದಾಗ್ಯೂ ನೀಡಿ ದರೆ, ಯಾವಾಗ ಮರು ಪಾವತಿ ಮಾಡುತ್ತಾ ರೆಂದು ಬರೆದಿಟ್ಟುಕೊಳ್ಳಿ.

ಕನ್ಯಾ: ನಿಮ್ಮ ದೀರ್ಘಕಾಲೀನ ಅನಾರೊಗ್ಯದ ಚೇತರಿಸಿ ಕೊಳ್ಳುತ್ತೀರಿ. ಆದರೆ ಸ್ವಾರ್ಥಿಗಳಾದ, ಮುಂಗೋಪಿ ವ್ಯಕ್ತಿಯ ಸಹವಾಸವನ್ನು ತಪ್ಪಿಸಿ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹಗಳಿಂದ ದೂರವಿರುವುದು ಒಳಿತು.

ತುಲಾ: ನೀವು ಪ್ರಯಾಣಗಳನ್ನು ಕೈಗೊಳ್ಳಬೇಕಾಗಬಹುದು. ಕೆಲವರಿಗೆ ಸ್ಥಳ ಬದಲಾವಣೆ ಅಥವಾ ಉದ್ಯೋಗ ವರ್ಗಾವಣೆ ಸಾಧ್ಯ. ನೀವು ಯೋಗ ಧ್ಯಾನ ದೊಂದಿಗೆ ದಿನವನ್ನು ಪ್ರಾರಂಭಿಸಬಹುದು. ಇದನ್ನು ಮಾಡುವು ದರಿಂದ ನಿಮಗೆ ಪ್ರ ಯೋಜ ನವಾಗುತ್ತದೆ.

ವೃಶ್ಚಿಕ: ಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆ ಯನ್ನು ಸುಧಾರಿಸಿ. ಹೂಡಿಕೆ ಮಾಡಿದ್ದರೆ, ಇಂದಿನ ದಿನ ಅವರಿಗೆ ಆರ್ಥಿಕ ನಷ್ಟ ಸಂಭವಿಸಬಹುದು.

ಧನಸ್ಸು: ನಿಮ್ಮ ದೇಹದ ಪುನಃ ಶ್ವೇತನಕ್ಕಾಗಿ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳದಿ ದ್ದರೆ ನೀವು ಆಯಾಸ ಹಾಗೂ ನಿರಾಸೆಯಲ್ಲಿ ಸಿಲುಕುತ್ತೀರಿ. ಅದೃಷ್ಟದ ಸಕಾರಾತ್ಮಕತೆಯ ಶಕ್ತಿಯನ್ನು ಆನಂದಿಸುತ್ತಾರೆ. ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆಯಿದೆ.

ಮಕರ: ನಿಮ್ಮ ಬಿಪಿ ಸಮಸ್ಯೆಗಳು ಅಥವಾ ಸ್ನಾಯುವಿನ ಸಮಸ್ಯೆಯಿದ್ದರೆ ಎಚ್ಚರಿಕೆ ಅಗತ್ಯ. ಪ್ರಣಯ ವ್ಯವಹಾರಗಳಲ್ಲಿ ಏರಿಳಿತ ಇರುತ್ತದೆ. ಅತಿಯಾದ ಕೋಪ ಸಂಬಂಧಗಳಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತವೆ. ವಿಶೇಷವಾಗಿ ತಿರುವು ಗಳಲ್ಲಿ ವಾಹನ ಚಾಲನೆ ಮಾಡು ವಾಗ ಎಚ್ಚರಿಕೆ ಯಿಂದಿರಿ. ಬೆರೆಯವರ ಉದಾಸಿನತೆ ನಿಮಗೆ ಸಮಸ್ಯೆಗಳನ್ನು ಉಂಟುಮಾಡಬಹುದು.

ಕುಂಭ: ನೀವು ಸರಾಸರಿ ಲಾಭ ಗಳಿಸುವ ಸಾಧ್ಯತೆಯಿದೆ. ಅಲ್ಲದೆ ಕಳೆದ ಕೆಲವು ದಿನಗಳು ವ್ಯಾಪಾರ ವಿಸ್ತರಣೆಯ ಕೆಲವು ಅತ್ಯುತ್ತಮ ಮತ್ತು ಹಠಾತ್ ಅವಕಾಶಗಳನ್ನು ತರುತ್ತವೆ. ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ನಿಮ್ಮ ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ.

ಮೀನ: ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಇಂದು ಪ್ರಮುಖ ಸಲಹೆಯನ್ನು ನೀಡುವ ವ್ಯಕ್ತಿಯನ್ನು ಭೇಟಿ ಮಾಡಬಹುದು. ದಿನದ ಮಧ್ಯಭಾಗ ಮುಗಿದ ನಂತರ ಕಠಿಣ ಪರಿಶ್ರಮ ವಹಿಸಬೇಕಾಗಬಹುದು ಮತ್ತು ಇದರ ಜೊತೆಗೆ ಕೆಲವು ಸಮಸ್ಯೆಗಳು ಉಂಟಾಗುತ್ತವೆ.

ರಾಹುಕಾಲ: 10:39 ರಿಂದ 12:07
ಗುಳಿಕಕಾಲ: 07:43 ರಿಂದ 09:11
ಯಮಗಂಡಕಾಲ: 03:04 ರಿಂದ 04:30

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!