ಬಿಜೆಪಿ, RSSನ ಒಬ್ಬರಾದರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಸಂಡೂರು: ವಿಧಾನಸಭಾ ಕ್ಷೇತ್ರದ ಡಿ.ಅಂತಾಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಾತ್ಮಗಾಂಧಿಯವರನ್ನು ಕೊಂದ ಗೋಡ್ಸೆಯಾಗಲಿ ಹಾಗೆಯೇ ಸಾವರ್ಕರ್ ಅವರಾಗಲೀ, ಗೋಳ್ವಾಲ್ಕರ್ ಅವರಾಗಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜೈಲಿಗೆ ಹೋಗಿದ್ದಾರಾ ಎಂದು ಬಿಜೆಪಿ ಪರಿವಾರದ ಚರಿತ್ರೆಯನ್ನು ಕೆದಕಿ ನಿಷ್ಠುರ ಪ್ರಶ್ನೆಗಳನ್ನು ಕೇಳಿದರು.

ಬಿಜೆಪಿ, RSS ಪರಿವಾರದ ಯಾರೊಬ್ಬರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.

ನಾವು ಕೊಟ್ಟ ಕಲ್ಯಾಣ ಕಾರ್ಯಕ್ರಮಗಳು ಪ್ರತಿಯೊಂದು ಮನೆ ತಲುಪಿವೆ. ಬಿಜೆಪಿ ಯವರದ್ದು ಕೇವಲ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ ಎಂದು ಸಿಎಂ ವ್ಯಂಗ್ಯವಾಡಿದರು.

ನಮ್ಮ‌ ಸರ್ಕಾರ ಇದ್ದಾಗ ಕೊಟ್ಟ ವಸತಿ ಶಾಲೆ, ಆಸ್ಪತ್ರೆ, ರಸ್ತೆ, ಸೇತುವೆ ಸೇರಿ ಹತ್ತು ಹಲವು ಭಾಗ್ಯಗಳು, ಗ್ಯಾರಂಟಿಗಳು ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿವೆ. ಬಿಜೆಪಿಯವರು ಜನರ ಕಲ್ಯಾಣಕ್ಕೆ ಕೊಟ್ಟ ಒಂದೇ ಒಂದು ಕಾರ್ಯಕ್ರಮ ನಿಮ್ಮ ಮನೆ ತಲುಪಿದೆಯಾ ಹೇಳಿ ಎಂದು ಸಿಎಂ ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಇಡೀ ದೇಶದ ರೈತರ ಸಾಲ ಮನ್ನಾ ಮಾಡಿದರು. ರಾಜ್ಯದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ನಮ್ಮ ರೈತರ 8165 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದು ನನ್ನ ಸರ್ಕಾರ. ಯಡಿಯೂರಪ್ಪ ಅವರಿಗೂ ಸಾಲ ಮನ್ನಾ ಮಾಡಿ ಅಂದರೆ, ನನ್ನ ಬಳಿ ನೋಟು ಪ್ರಿಂಟ್ ಹಾಕುವ ಮೆಷಿನ್ ಇಲ್ಲ ಎಂದು ಉತ್ತರಿಸಿದ್ದರು. ಇದೇ ಬಿಜೆಪಿಗೂ ಕಾಂಗ್ರೆಸ್ಸಿಗೂ ಇರುವ ವ್ಯತ್ಯಾಸ ಎಂದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವಾರು ಭಾಗ್ಯಗಳನ್ನು ಯಶಸ್ವಿಯಾಗಿ ಕೊಟ್ಟ ರೀತಿಯಲ್ಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ವರ್ಷಕ್ಕೆ 56 ಸಾವಿರ ಕೋಟಿ ವೆಚ್ಚದಲ್ಲಿ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.

ಗಣಿ ಲೂಟಿ ಮಾಡಿದ ಜನಾರ್ದನ ರೆಡ್ಡಿಯವರು, ಗಣಿ ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡಿದವರು ಓಟು ಕೊಡಿ ಅಂತ ಕೇಳೋಕೆ ನಿಮ್ಮ ಬಳಿಗೆ ಬರ್ತಾರೆ. ನಾನಾ ರೀತಿ ಸುಳ್ಳುಗಳನ್ನು ಹೇಳಿ ಮತ ಕೇಳ್ತಾರೆ. ಅವರಿಂದ ಸಂಡೂರಿನ ಅಭಿವೃದ್ಧಿ ಈ ಹಿಂದೆಯೂ ಆಗಿಲ್ಲ, ಮುಂದೆಯೂ ಆಗಲ್ಲ

ಈ.ತುಕಾರಾಮ್ ಸಂಸದರಾಗಿದ್ದಾರೆ. ಇವರ ಪತ್ನಿ ಅನ್ನಪೂರ್ಣಮ್ಮ ಸಂಡೂರಿನ ಶಾಸಕಿ ಆಗ್ತಾರೆ. ಇಬ್ಬರೂ ಸೇರಿ ಸಂಡೂರನ್ನು ಹೆಚ್ಚೆಚ್ಚು ಅಭಿವೃದ್ಧಿ ಮಾಡ್ತಾರೆ ಎಂದರು.

ರಾಜಕೀಯ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್ ಟ್ರೈಲರ್ ಇಲ್ಲಿದೆ ನೋಡಿ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ ದಿ ಡೆವಿಲ್’ (The Devil) ಸಿನಿಮಾ ಇದೇ ತಿಂಗಳ 11ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

[ccc_my_favorite_select_button post_id="117049"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!