power cut off in Doddaballapura.!

Remainder: ದೊಡ್ಡಬಳ್ಳಾಪುರ ನಗರ & ಗ್ರಾಮಾಂತರ ಪ್ರದೇಶಗಳಲ್ಲಿಂದು ವಿದ್ಯುತ್ ಪೂರೈಕೆ ಸ್ಥಗಿತ..!| power cut in doddaballapura

ದೊಡ್ಡಬಳ್ಳಾಪುರ: ನಗರದ ವಿವಿಧೆಡೆಗಳಲ್ಲಿ ವಿದ್ಯುತ್ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.

ಈ ಕುರಿತು ಪ್ರಕಟಣೆ ನೀಡಿರುವ ಬೆಸ್ಕಾಂ ದೊಡ್ಡಬಳ್ಳಾಪುರ ನಗರ ಉಪವಿಭಾಗದ ಅಧಿಕಾರಿಗಳು, ನ.12ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 10:00 ಗಂಟೆ ಇಂದ ಮಧ್ಯಾಹ್ನ 04: 00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ

ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳು: ದೊಡ್ಡಬಳ್ಳಾಪುರ ನಗರದ, ಡಿಕ್ರಾಸ್, ಮುತ್ಸಂದ್ರ ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ.

ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಸ್ಚೇರಿಪೇಟೆ ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ.

ಹಸನ್‌ಘಟ್ಟ, ಕೋಳೂರು, ಹಾಡ ಕಂಟನಕುಂಟೆ, ಆಳಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರನಹಳ್ಳಿ, ವಡ್ಡರನಹಳ್ಳಿ, ತಿರುಮಗೊಂಡನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ.

ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟದ, ಕಂಚಿಗನಾಳ, ಬೀರೆಗುಡ್ಡದಹಳ್ಳಿ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ.

ಕೋನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಿಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಸುತ್ತಮುತ್ತಲಿನ ಪ್ರದೇಶಗಳು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!