Remainder: ಇಂದು ದೊಡ್ಡಬಳ್ಳಾಪುರದ ಈ ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತ..!

power cut off in Doddaballapura.!

ದೊಡ್ಡಬಳ್ಳಾಪುರ; ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ವಿವಿಧೆಡೆ ತ್ರೈಮಾಸಿಕ ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ಇಂದು (ನ.14) ವಿದ್ಯುತ್ ಪೂರೈಕೆ ಸ್ಥಗಿತ ಗೊಳಿಸಲಾಗುತ್ತಿದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ಎಇಇ ಮಂಜುನಾಥ್ ಪ್ರಕಟಣೆ ನೀಡಿದ್ದು, ದೊಡ್ಡಬೆಳವಂಗಲ, ಸಾಸಲು ಹಾಗೂ ಗುಂಡಂಗೆರೆ 66/11 ಕೆವಿ ವಿದ್ಯುತ್ ಉಪ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ.

ಆದ ಕಾರಣ ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುತ್ತಿರುವ 11ಕೆವಿ ಮಾರ್ಗಗಳಲ್ಲಿ ನವೆಂಬರ್ 14ರಂದು ಗುರುವಾರ ಬೆಳ್ಳಿಗ್ಗೆ 10:00 ಘಂಟೆಯಿಂದ ಸಂಜೆ 06:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬೆಳವಂಗಲ: ಹಾದ್ರಿಪುರ, ಅಜ್ಜನಕಟ್ಟೆ, ಮಧುರನ ಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕ ಹೆಜ್ಜಾಜಿ, ಕತಾಳೇಪಾಳ್ಯ ದೊಡ್ಡಬೆಳವಂಗಲ, ದೊಡ್ಡಹೆಜ್ಜಾಜಿ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡ್ಡರಹಳ್ಳಿ, ಜೋಡಿ ಕಾರೇಹೊತ್ತೂರು, ಲಿಂಗಾಪುರ.

ಲಿಂಗಾಪುರ. ತರಬನಹಳ್ಳಿ, ಮುತ್ತುಗದಹಳ್ಳಿ, ತೂಬಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮೂಗೇನಹಳ್ಳಿ, ಐಯ್ಯನಹಳ್ಳಿ, ಕೂಗೇನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಕನಕೂರು, ಮೆಣಸಿ, ಕುಂಟನಹಳ್ಳಿ, ಅಣಗಲಮರ, ಬೋಕಿಪುರ.

ಕಲ್ಲುದೇವನಹಳ್ಳಿ, ನರಸಯ್ಯನನಹಳ್ಳಿ, ಶ್ರೀರಾಮನಹಳ್ಳಿ, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಗುಮ್ಮನಹಳ್ಳಿ ಸೋಪ್ಲೇನಹಳ್ಳಿ, ಅಕ್ಕತಮ್ಮನಹಳ್ಳಿ, ಲಿಂಗಾಪುರ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳೆಕೋಟಿಮ ಸಕ್ಕರೆಗೊಲ್ಲಹಳ್ಳಿ, ಖಾಲಿಪಾಳ್ಯ ಮೂಡಲಕಾಳೇನಹಳ್ಳಿ, ತಣ್ಣಿರನಹಳ್ಳಿ, ಕಾಡಲಪ್ಪನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಆಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಗುಂಡಮಗೆರೆ & ಸಾಸಲು: ಗುಂಡಂಗೆರೆ, ಹೊಸಕೋಟೆ, ಸೋಣ್ಣೆನಹಳ್ಳಿ, ಬಂಕೇನಹಳ್ಳಿ, ಮಾಕಳಿ, ವಾಬಸಂದ್ರ, ಕಾಮೇನಹಳ್ಳಿ, ಪರ್ಚ್ಚಾಲಹಳ್ಳಿ, ಗುಟ್ಟೆಪಾಳ್ಯ, ಹಾರೋಹಳ್ಳಿ, ಚೀಲೇನಹಳ್ಳಿ, ಚೊಕ್ಕಹಳ್ಳಿ, ನೆಲ್ಲುಕುಂಟೆ, ಪಾಳ್ಯ, ಕಮಲೂರು, ಪಾಳ್ಯ, ದಿಣ್ಣೆ ತಾಂಡ, ಹೊಸಹಳ್ಳಿ.

ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಮಜರಹೊಸಹಳ್ಳಿ, ತಾಂಡ, ಸೂಲಿಕುಂಟೆ, ಚೆನ್ನವೀರನಹಳ್ಳಿ, ನಾಗಲಪುರ, ಕೊಟ್ಟಿಗೆಮಾಚಿನಹಳ್ಳಿ, ಕುಕ್ಕಲಹಳ್ಳಿ, ಯಾರ್ಕಲಹಳ್ಳಿ, ಹೊಸಹಳ್ಳಿ, ಜಕ್ಕೇನಹಳ್ಳಿ, ತೇಕಲಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ, ಕಟ್ಟೆಯಿಂದಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ.

ಆರೂಢಿ, ಬನವತಿ, ಚಿಕ್ಕಗುಂಡಪ್ಪನಾಯಕನಹಳ್ಳಿ, ಲೀಂಗದೀರನಹಳ್ಳಿ, ಮೆಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ, ಕಲ್ಲುಕುಂಟೆ ಹಾಗು ಸುತ್ತಮುತ್ತಲಿನ ಪ್ರದೇಶಗಳು.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]